John · chapter 18 · verse 1
John 18:1 in Kannada
ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
Yesu ee maatugalannu aadida mele tanna shishyarondige kedron hallada aachege hodanu. Alli ondu tota vittu, aatanoo aatana shishyaroo adarolage praveshi sidaru.
John 18:1 in English
- King James Version (KJV)
- When Jesus had spoken these words, he went forth with his disciples over the brook Cedron, where was a garden, into the which he entered, and his disciples.
- World English Bible (WEB)
- When Jesus had spoken these words, he went out with his disciples over the brook Kidron, where there was a garden, into which he and his disciples entered.
- American Standard Version (ASV)
- When Jesus had spoken these words, he went forth with his disciples over the brook Kidron, where was a garden, into which he entered, himself and his disciples.
- Bible in Basic English (BBE)
- When Jesus had said these words he went out with his disciples over the stream Kedron to a garden, into which he went with his disciples.
- Darby Translation (DBY)
- Jesus, having said these things, went out with his disciples beyond the torrent Cedron, where was a garden, into which he entered, he and his disciples.
- Webster's Bible (WBS)
- When Jesus had spoken these words, he went forth with his disciples over the brook Kedron, where was a garden, into which he entered, and his disciples.
- Young's Literal Translation (YLT)
- These things having said, Jesus went forth with his disciples beyond the brook of Kedron, where was a garden, into which he entered, himself and his disciples,
Read in context
- 1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- 2ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
- 3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
Cross references
- Matthew 26:36 ಮತ್ತಾಯನು 26:36ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
- 2 Samuel 15:23 2 ಸಮುವೇಲನು 15:23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
- Mark 14:32 ಮಾರ್ಕನು 14:32ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
- Luke 22:39–40 ಲೂಕನು 22:39–40ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು. ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- John 18:26 ಯೋಹಾನನು 18:26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
- 2 Kings 23:12 2 ಅರಸುಗಳು 23:12ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.
- 2 Chronicles 15:16 2 ಪೂರ್ವಕಾಲವೃತ್ತಾಂತ 15:16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 2 Chronicles 30:14 2 ಪೂರ್ವಕಾಲವೃತ್ತಾಂತ 30:14ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- Jeremiah 31:40 ಯೆರೆಮೀಯ 31:40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
- Genesis 3:23 ಆದಿಕಾಂಡ 3:23ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- John 14:31 ಯೋಹಾನನು 14:31ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
Original words (Greek)
- Jesus · G2424Ἰησοῦς Iēsoûs
- spoken · G2036ἔπω épō
- words · G5023ταῦτα taûta
- forth · G1831ἐξέρχομαι exérchomai
- with · G4862σύν sýn
- his · G846αὐτός autós
- disciples · G3101μαθητής mathētḗs
- over · G4008πέραν péran
- brook · G5493χείμαῤῥος cheímarrhos
- Cedron · G2748Κεδρών Kedrṓn
- where · G3699ὅπου hópou
- was · G2258ἦν ēn
- garden · G2779κῆπος kēpos
- into · G1519εἰς eis
- which · G3739ὅς hós
- he · G846αὐτός autós
- entered · G1525εἰσέρχομαι eisérchomai
- and · G2532καί kaí
- his · G846αὐτός autós
- disciples · G3101μαθητής mathētḗs