John · chapter 18 · verse 11
John 18:11 in Kannada
ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
Aaga yesu petranige--ninna kattiyannu oregehaaku. Nanna tandeyoo nanage kotta paatreyannu naanu kudiyabaarado endu helidanu.
John 18:11 in English
- King James Version (KJV)
- Then said Jesus unto Peter, Put up thy sword into the sheath: the cup which my Father hath given me, shall I not drink it?
- World English Bible (WEB)
- Jesus therefore said to Peter, “Put the sword into its sheath. The cup which the Father has given me, shall I not surely drink it?”
- American Standard Version (ASV)
- Jesus therefore said unto Peter, Put up the sword into the sheath: the cup which the Father hath given me, shall I not drink it?
- Bible in Basic English (BBE)
- Then Jesus said to Peter, Put back your sword: am I not to take the cup which my Father has given to me?
- Darby Translation (DBY)
- Jesus therefore said to Peter, Put the sword into the sheath; the cup which the Father has given me, shall I not drink it?
- Webster's Bible (WBS)
- Then said Jesus to Peter, Put up thy sword into the sheath: the cup which my Father hath given me, shall I not drink it?
- Young's Literal Translation (YLT)
- Jesus, therefore, said to Peter, 'Put the sword into the sheath; the cup that the Father hath given to me, may I not drink it?'
Read in context
- 9ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.
- 10ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
- 11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- 12ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
- 13ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
Cross references
- Matthew 20:22 ಮತ್ತಾಯನು 20:22ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- John 12:27–28 ಯೋಹಾನನು 12:27–28ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- John 15:10 ಯೋಹಾನನು 15:10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- 2 Corinthians 6:7 2 ಕೊರಿಂಥದವರಿಗೆ 6:7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- Mark 14:35–36 ಮಾರ್ಕನು 14:35–36ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
- Mark 10:38–39 ಮಾರ್ಕನು 10:38–39ಆದರೆ ಯೇಸು ಅವರಿಗೆ -- ನೀವು ಏನು ಬೇಡಿಕೊಳ್ಳುತ್ತೀರೋ ನಿಮಗೆ ತಿಳಿಯದು; ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರೋ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವಿರೋ ಅಂದನು. ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Luke 22:42 ಲೂಕನು 22:42ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.