John · chapter 18 · verse 15
John 18:15 in Kannada
ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
Seemona petranu yesuvannu himbaalisidanu; haageye berobba shishyanoo aatanannu himbaalisidanu; aa shishyanu mahaayaajakanige parichayaviddadarinda yesu vina sangada mahaayaajakana bhavanadolage hodanu.
John 18:15 in English
- King James Version (KJV)
- And Simon Peter followed Jesus, and [so did] another disciple: that disciple was known unto the high priest, and went in with Jesus into the palace of the high priest.
- World English Bible (WEB)
- Simon Peter followed Jesus, as did another disciple. Now that disciple was known to the high priest, and entered in with Jesus into the court of the high priest;
- American Standard Version (ASV)
- And Simon Peter followed Jesus, and [so did] another disciple. Now that disciple was known unto the high priest, and entered in with Jesus into the court of the high priest;
- Bible in Basic English (BBE)
- And Simon Peter went after Jesus with another disciple. Now that disciple was a friend of the high priest and he went in with Jesus into the house of the high priest;
- Darby Translation (DBY)
- Now Simon Peter followed Jesus, and the other disciple. But that disciple was known to the high priest, and went in with Jesus into the palace of the high priest;
- Webster's Bible (WBS)
- And Simon Peter followed Jesus, and [so did] another disciple. That disciple was known to the high priest, and went in with Jesus into the palace of the high priest.
- Young's Literal Translation (YLT)
- And following Jesus was Simon Peter, and the other disciple, and that disciple was known to the chief priest, and he entered with Jesus to the hall of the chief priest,
Read in context
- 13ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
- 14ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವದು ಹಿತವೆಂದು ಯೆಹೂದ್ಯರಿಗೆ ಆಲೋಚನೆ ಹೇಳಿಕೊಟ್ಟ ಕಾಯಫನು ಇವನೇ.
- 15ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
- 16ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
- 17ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
Cross references
- Mark 14:54 ಮಾರ್ಕನು 14:54ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
- Luke 22:54 ಲೂಕನು 22:54ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
- Matthew 26:58–68 ಮತ್ತಾಯನು 26:58–68ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು. ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು. ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು. ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು. ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- Matthew 26:3 ಮತ್ತಾಯನು 26:3ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
Original words (Greek)
- And · G1161δέ dé
- Simon · G4613Σίμων Símōn
- Peter · G4074Πέτρος Pétros
- followed · G190ἀκολουθέω akolouthéō
- Jesus · G2424Ἰησοῦς Iēsoûs
- and · G2532καί kaí
- another · G243ἄλλος állos
- disciple · G3101μαθητής mathētḗs
- that · G1565ἐκεῖνος ekeînos
- disciple · G3101μαθητής mathētḗs
- was · G2258ἦν ēn
- known · G1110γνωστός gnōstós
- priest · G749ἀρχιερεύς archiereús
- and · G2532καί kaí
- with · G4897συνεισέρχομαι syneisérchomai
- Jesus · G2424Ἰησοῦς Iēsoûs
- into · G1519εἰς eis
- palace · G833αὐλή aulḗ
- priest · G749ἀρχιερεύς archiereús