Skip to content
ThuthiThuthiThuthi
John · chapter 18 · verse 17

John 18:17 in Kannada

ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.

Aaga baagalu kaayuvavalaada aa hudugiyu petra nige--neenu saha ee manushyana shishyaralli obbanallavo endu kelalu avanu--naanalla andanu.

John 18:17 in English

King James Version (KJV)
Then saith the damsel that kept the door unto Peter, Art not thou also [one] of this man’s disciples? He saith, I am not.
World English Bible (WEB)
Then the maid who kept the door said to Peter, “Are you also one of this man’s disciples?” He said, “I am not.”
American Standard Version (ASV)
The maid therefore that kept the door saith unto Peter, Art thou also [one] of this man’s disciples? He saith, I am not.
Bible in Basic English (BBE)
Then the girl who was the door-keeper said to Peter, Are you not one of this man's disciples? In answer he said, I am not.
Darby Translation (DBY)
The maid therefore, who was porteress, says to Peter, Art thou also of the disciples of this man? He says, I am not.
Webster's Bible (WBS)
Then saith the damsel that kept the door to Peter, Art not thou also [one] of this man's disciples? He saith, I am not.
Young's Literal Translation (YLT)
Then said the maid keeping the door to Peter, 'Art thou also of the disciples of this man?' he saith, 'I am not;'

Read in context

  1. 15ಸೀಮೋನ ಪೇತ್ರನು ಯೇಸುವನ್ನು ಹಿಂಬಾಲಿಸಿದನು; ಹಾಗೆಯೇ ಬೇರೊಬ್ಬ ಶಿಷ್ಯನೂ ಆತನನ್ನು ಹಿಂಬಾಲಿಸಿದನು; ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದದರಿಂದ ಯೇಸು ವಿನ ಸಂಗಡ ಮಹಾಯಾಜಕನ ಭವನದೊಳಗೆ ಹೋದನು.
  2. 16ಪೇತ್ರನು ಬಾಗಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು; ಹೀಗಿರಲಾಗಿ ಮಹಾಯಾಜಕನಿಗೆ ಪರಿಚಯವಿದ್ದ ಆ ಮತ್ತೊಬ್ಬ ಶಿಷ್ಯನು ಹೊರಗೆ ಹೋಗಿ ಬಾಗಲು ಕಾಯುವವಳ ಸಂಗಡ ಮಾತನಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
  3. 17ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
  4. 18ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
  5. 19ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
Read all of John 18

Cross references

Original words (Greek)

John 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.