Skip to content
ThuthiThuthiThuthi
John · chapter 18 · verse 19

John 18:19 in Kannada

ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.

Taruvaaya mahaayaajakanu aatana shishyara vishayavaagiyoo aatana bodhaneya vishayavaagiyoo yesuvannu kelidanu.

John 18:19 in English

King James Version (KJV)
The high priest then asked Jesus of his disciples, and of his doctrine.
World English Bible (WEB)
The high priest therefore asked Jesus about his disciples and about his teaching.
American Standard Version (ASV)
The high priest therefore asked Jesus of his disciples, and of his teaching.
Bible in Basic English (BBE)
Then the high priest put questions to Jesus about his disciples and his teaching.
Darby Translation (DBY)
The high priest therefore demanded of Jesus concerning his disciples and concerning his doctrine.
Webster's Bible (WBS)
The high priest then asked Jesus concerning his disciples, and concerning his doctrine.
Young's Literal Translation (YLT)
The chief priests, therefore, questioned Jesus concerning his disciples, and concerning his teaching;

Read in context

  1. 17ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು.
  2. 18ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
  3. 19ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
  4. 20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
  5. 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
Read all of John 18

Cross references

Original words (Greek)

John 18:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.