John · chapter 18 · verse 21
John 18:21 in Kannada
ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
Neenu nannannu yaake vichaarisuttee? Naanu avarige enu heliddenendu kelidavarannu vichaarisu igo, naanu heliddu avarige tili dade andanu.
John 18:21 in English
- King James Version (KJV)
- Why askest thou me? ask them which heard me, what I have said unto them: behold, they know what I said.
- World English Bible (WEB)
- Why do you ask me? Ask those who have heard me what I said to them. Behold, they know the things which I said.”
- American Standard Version (ASV)
- Why askest thou me? ask them that have heard [me], what I spake unto them: behold, these know the things which I said.
- Bible in Basic English (BBE)
- Why are you questioning me? put questions to my hearers about what I have said to them: they have knowledge of what I said.
- Darby Translation (DBY)
- Why demandest thou of me? Demand of those who have heard, what I have spoken to them; behold, they know what I have said.
- Webster's Bible (WBS)
- Why dost thou ask me? ask them who heard me, what I have said to them: behold, they know what I have said.
- Young's Literal Translation (YLT)
- why me dost thou question? question those having heard what I spake to them; lo, these have known what I said.'
Read in context
- 19ತರುವಾಯ ಮಹಾಯಾಜಕನು ಆತನ ಶಿಷ್ಯರ ವಿಷಯವಾಗಿಯೂ ಆತನ ಬೋಧನೆಯ ವಿಷಯವಾಗಿಯೂ ಯೇಸುವನ್ನು ಕೇಳಿದನು.
- 20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
- 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
- 22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- 23ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
Cross references
- Luke 22:67 ಲೂಕನು 22:67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
- Mark 14:55–59 ಮಾರ್ಕನು 14:55–59ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ. ಅನೇಕರು ಆತನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದ ಕ್ಕೊಂದು ಒಪ್ಪಲಿಲ್ಲ. ತರುವಾಯ ಕೆಲವರು ಎದ್ದು ಆತನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ-- ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಅಂದರು. ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.
- Acts 24:12–13 ಅಪೊಸ್ತಲರ ಕೃತ್ಯಗಳು 24:12–13ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
- Matthew 26:59–60 ಮತ್ತಾಯನು 26:59–60ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- Acts 24:18–20 ಅಪೊಸ್ತಲರ ಕೃತ್ಯಗಳು 24:18–20ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ.