Skip to content
ThuthiThuthiThuthi
John · chapter 18 · verse 22

John 18:22 in Kannada

ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.

Aatanu heege maatanaadidaaga hattira nintidda adhikaarigalalli obbanu tanna angai yinda yesuvannu hodedu--neenu mahaa yaajakanige heege uttara kodutteeyo andanu.

John 18:22 in English

King James Version (KJV)
And when he had thus spoken, one of the officers which stood by struck Jesus with the palm of his hand, saying, Answerest thou the high priest so?
World English Bible (WEB)
When he had said this, one of the officers standing by slapped Jesus with his hand, saying, “Do you answer the high priest like that?”
American Standard Version (ASV)
And when he had said this, one of the officers standing by struck Jesus with his hand, saying, Answerest thou the high priest so?
Bible in Basic English (BBE)
When he said this, one of the police by his side gave him a blow with his open hand, saying, Do you give such an answer to the high priest?
Darby Translation (DBY)
But as he said these things, one of the officers who stood by gave a blow on the face to Jesus, saying, Answerest thou the high priest thus?
Webster's Bible (WBS)
And when he had thus spoken, one of the officers who stood by, struck Jesus with the palm of his hand, saying, Answerest thou the high priest so?
Young's Literal Translation (YLT)
And he having said these things, one of the officers standing by did give Jesus a slap, saying, 'Thus dost thou answer the chief priest?'

Read in context

  1. 20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
  2. 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
  3. 22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
  4. 23ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
  5. 24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
Read all of John 18

Cross references

Original words (Greek)

John 18:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.