John · chapter 18 · verse 23
John 18:23 in Kannada
ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
Yesu avanige--naanu kettaddannu maadiddare kettaddara vishayavaagi saakshikodu; olledannu maatanaadiddare neenu nannannu yaake hodeyuttee andanu.
John 18:23 in English
- King James Version (KJV)
- Jesus answered him, If I have spoken evil, bear witness of the evil: but if well, why smitest thou me?
- World English Bible (WEB)
- Jesus answered him, “If I have spoken evil, testify of the evil; but if well, why do you beat me?”
- American Standard Version (ASV)
- Jesus answered him, If I have spoken evil, bear witness of the evil: but if well, why smitest thou me?
- Bible in Basic English (BBE)
- Jesus said in answer, If I have said anything evil, give witness to the evil: but if I said what is true, why do you give me blows?
- Darby Translation (DBY)
- Jesus answered him, If I have spoken evil, bear witness of the evil; but if well, why smitest thou me?
- Webster's Bible (WBS)
- Jesus answered him, If I have spoken evil, bear testimony of the evil: but if well, why smitest thou me?
- Young's Literal Translation (YLT)
- Jesus answered him, 'If I spake ill, testify concerning the ill; and if well, why me dost thou smite?'
Read in context
- 21ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
- 22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
- 23ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
- 24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- 25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
Cross references
- 1 Peter 2:20–23 1 ಪೇತ್ರನು 2:20–23ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ. ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು. ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Matthew 5:39 ಮತ್ತಾಯನು 5:39ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- 2 Corinthians 10:1 2 ಕೊರಿಂಥದವರಿಗೆ 10:1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Acts 23:2–5 ಅಪೊಸ್ತಲರ ಕೃತ್ಯಗಳು 23:2–5ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು. ಆಗ ಪೌಲನು ಅವನಿಗೆ--ಸುಣ್ಣಾ ಹಚ್ಚಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು; ನ್ಯಾಯಪ್ರಮಾಣ ಕ್ಕನುಸಾರವಾಗಿ ನನ್ನನ್ನು ತೀರ್ಪು ಮಾಡುವದಕ್ಕೆ ಕೂತುಕೊಂಡು ನ್ಯಾಯಪ್ರಮಾಣಕ್ಕೆ ಪ್ರತಿಕೂಲವಾಗಿ ನನ್ನನ್ನು ಹೊಡೆಯುವಂತೆ ನೀನು ಅಪ್ಪಣೆ ಕೊಡು ತ್ತೀಯೋ ಎಂದು ಕೇಳಿದನು. ಹತ್ತಿರ ನಿಂತಿದ್ದವರು ದೇವರ ಮಹಾಯಾಜಕನನ್ನು ನೀನು ದೂಷಿಸುತ್ತೀಯೋ ಎಂದು ಕೇಳಿದರು. ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.