Skip to content
ThuthiThuthiThuthi
John · chapter 18 · verse 24

John 18:24 in Kannada

ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

Annanu aatanannu kattisi mahaa yaajakanaada kaayaphana balige kaluhisidanu.

John 18:24 in English

King James Version (KJV)
Now Annas had sent him bound unto Caiaphas the high priest.
World English Bible (WEB)
Annas sent him bound to Caiaphas, the high priest.
American Standard Version (ASV)
Annas therefore sent him bound unto Caiaphas the high priest.
Bible in Basic English (BBE)
Then Annas sent him chained to Caiaphas, the high priest.
Darby Translation (DBY)
Annas [then] had sent him bound to Caiaphas the high priest.
Webster's Bible (WBS)
(Now Annas had sent him bound to Caiaphas the high priest.)
Young's Literal Translation (YLT)
Annas then sent him bound to Caiaphas the chief priest.

Read in context

  1. 22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
  2. 23ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
  3. 24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
  4. 25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
  5. 26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
Read all of John 18

Cross references

Original words (Greek)

John 18:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.