John · chapter 18 · verse 25
John 18:25 in Kannada
ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
Taruvaaya seemona petranu chalikaayisi kolluttaa nintiddanu; aadadarinda avaru ava nige--neenu saha aatana shishyaralli obbanallave endu avanannu kelidaru. Adakke avanu adannu allagaledu--naanalla andanu.
John 18:25 in English
- King James Version (KJV)
- And Simon Peter stood and warmed himself. They said therefore unto him, Art not thou also [one] of his disciples? He denied [it], and said, I am not.
- World English Bible (WEB)
- Now Simon Peter was standing and warming himself. They said therefore to him, “You aren’t also one of his disciples, are you?” He denied it and said, “I am not.”
- American Standard Version (ASV)
- Now Simon Peter was standing and warming himself. They said therefore unto him, Art thou also [one] of his disciples? He denied, and said, I am not.
- Bible in Basic English (BBE)
- But Simon Peter was still there warming himself by the fire. They said to him, Are you not one of his disciples? He said, No, I am not.
- Darby Translation (DBY)
- But Simon Peter was standing and warming himself. They said therefore to him, Art thou also of his disciples? He denied, and said, I am not.
- Webster's Bible (WBS)
- And Simon Peter stood and warmed himself. They said therefore to him, Art not thou also [one] of his disciples? He denied [it] , and said, I am not.
- Young's Literal Translation (YLT)
- And Simon Peter was standing and warming himself, they said then to him, 'Art thou also of his disciples?' he denied, and said, 'I am not.'
Read in context
- 23ಯೇಸು ಅವನಿಗೆ--ನಾನು ಕೆಟ್ಟದ್ದನ್ನು ಮಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೇದನ್ನು ಮಾತನಾಡಿದ್ದರೆ ನೀನು ನನ್ನನ್ನು ಯಾಕೆ ಹೊಡೆಯುತ್ತೀ ಅಂದನು.
- 24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- 25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
- 26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
- 27ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
Cross references
- John 18:17–18 ಯೋಹಾನನು 18:17–18ಆಗ ಬಾಗಲು ಕಾಯುವವಳಾದ ಆ ಹುಡುಗಿಯು ಪೇತ್ರ ನಿಗೆ--ನೀನು ಸಹ ಈ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೋ ಎಂದು ಕೇಳಲು ಅವನು--ನಾನಲ್ಲ ಅಂದನು. ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
- Mark 14:67–72 ಮಾರ್ಕನು 14:67–72ಪೇತ್ರನು ಚಳಿಕಾಯಿಸಿಕೊಳ್ಳುತ್ತಿರು ವದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ--ನೀನು ಸಹ ಆ ನಜರೇತಿನ ಯೇಸುವಿ ನೊಂದಿಗೆ ಇದ್ದವನು ಅಂದಳು. ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು. ಆ ದಾಸಿಯು ಅವನನ್ನು ತಿರಿಗಿ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ--ಇವನು ಅವರಲ್ಲಿ ಒಬ್ಬನು ಎಂದು ಹೇಳಲಾರಂಭಿಸಿದಳು. ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು. ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು. ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Mark 14:37–38 ಮಾರ್ಕನು 14:37–38ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು.
- Genesis 18:15 ಆದಿಕಾಂಡ 18:15ಆದರೆ ಸಾರಳು ಭಯ ಪಟ್ಟು--ನಾನು ನಗಲಿಲ್ಲ ಎಂದು ಹೇಳಿ ಬೊಂಕಿದಾಗ ಆತನು--ಹಾಗಲ್ಲ, ನೀನು ನಕ್ಕದ್ದುಂಟು ಅಂದನು.
- Matthew 26:71–75 ಮತ್ತಾಯನು 26:71–75ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Luke 22:58–62 ಲೂಕನು 22:58–62ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಅವನನ್ನು ನೋಡಿ--ನೀನು ಸಹ ಅವರಲ್ಲಿ ಇದ್ದವನು ಅಂದನು. ಅದಕ್ಕೆ ಪೇತ್ರನು--ಮನುಷ್ಯನೇ, ನಾನಲ್ಲ ಅಂದನು. ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Luke 22:56 ಲೂಕನು 22:56ಆದರೆ ಒಬ್ಬ ಹುಡುಗಿಯು ಬೆಂಕಿಯ ಬಳಿಯಲ್ಲಿ ಕೂತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ--ಈ ಮನುಷ್ಯನು ಸಹ ಆತನೊಂದಿಗೆ ಇದ್ದ ವನು ಅಂದಳು.
- Matthew 26:69 ಮತ್ತಾಯನು 26:69ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
- Galatians 2:11–13 ಗಲಾತ್ಯದವರಿಗೆ 2:11–13ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.
Original words (Greek)
- And · G1161δέ dé
- Simon · G4613Σίμων Símōn
- Peter · G4074Πέτρος Pétros
- stood · G2476ἵστημι hístēmi
- and · G2532καί kaí
- himself · G2328θερμαίνω thermaínō
- said · G2036ἔπω épō
- therefore · G3767οὖν oûn
- him · G846αὐτός autós
- Art · G1488εἶ eî
- not · G3361μή mḗ
- thou · G4771σύ sý
- also · G2532καί kaí
- of · G1537ἐκ ek
- his · G846αὐτός autós
- disciples · G3101μαθητής mathētḗs
- He · G1565ἐκεῖνος ekeînos
- denied · G720ἀρνέομαι arnéomai
- and · G2532καί kaí
- said · G2036ἔπω épō
- am · G1510εἰμί eimí
- not · G3756οὐ ou