John · chapter 18 · verse 26
John 18:26 in Kannada
ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
Mahaayaaja kana aalugalalli petranu kivi kattarisidavana bandhu vaagidda obbanu--naanu ninnannu totadalli aatana sangada nodalillavo andanu.
John 18:26 in English
- King James Version (KJV)
- One of the servants of the high priest, being [his] kinsman whose ear Peter cut off, saith, Did not I see thee in the garden with him?
- World English Bible (WEB)
- One of the servants of the high priest, being a relative of him whose ear Peter had cut off, said, “Didn’t I see you in the garden with him?”
- American Standard Version (ASV)
- One of the servants of the high priest, being a kinsman of him whose ear Peter cut off, saith, Did not I see thee in the garden with him?
- Bible in Basic English (BBE)
- One of the servants of the high priest, a relation of him whose ear had been cut off by Peter, said, Did I not see you with him in the garden?
- Darby Translation (DBY)
- One of the bondmen of the high priest, who was kinsman of him whose ear Peter cut off, says, Did not I see thee in the garden with him?
- Webster's Bible (WBS)
- One of the servants of the high priest (being the kinsman of him whose ear Peter cut off) saith, Did not I see thee in the garden with him?
- Young's Literal Translation (YLT)
- One of the servants of the chief priest, being kinsman of him whose ear Peter cut off, saith, 'Did not I see thee in the garden with him?'
Read in context
- 24ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
- 25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
- 26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
- 27ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
- 28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
Cross references
- John 18:10 ಯೋಹಾನನು 18:10ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
- John 18:1 ಯೋಹಾನನು 18:1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- Mark 14:70–71 ಮಾರ್ಕನು 14:70–71ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು. ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Luke 22:59–60 ಲೂಕನು 22:59–60ಹೆಚ್ಚು ಕಡಿಮೆ ಒಂದು ತಾಸು ಕಳೆದ ನಂತರ ಮತ್ತೊಬ್ಬನು ದೃಢನಿಶ್ಚಯವಾಗಿ--ನಿಜವಾ ಗಿಯೂ ಇವನು ಸಹ ಅವನೊಂದಿಗೆ ಇದ್ದನು; ಯಾಕಂದರೆ ಇವನು ಗಲಿಲಾಯದವನಾಗಿದ್ದಾನೆ ಅಂದನು. ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.
- Matthew 26:73 ಮತ್ತಾಯನು 26:73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- Proverbs 12:19 ಜ್ಞಾನೋಕ್ತಿಗಳು 12:19ಸತ್ಯದ ತುಟಿಯು ಸದಾ ಸ್ಥಿರಗೊಳ್ಳು ವದು; ಸುಳ್ಳಾಡುವ ನಾಲಿಗೆಯು ಕ್ಷಣಿಕ.
Original words (Greek)
- One · G1520εἷς heîs
- of · G1537ἐκ ek
- servants · G1401δοῦλος doûlos
- priest · G749ἀρχιερεύς archiereús
- being · G5607ὤν ṓn
- kinsman · G4773συγγενής syngenḗs
- whose · G3739ὅς hós
- ear · G5621ὠτίον ōtíon
- Peter · G4074Πέτρος Pétros
- off · G609ἀποκόπτω apokóptō
- saith · G3004λέγω légō
- Did · G1492εἴδω eídō
- not · G3756οὐ ou
- I · G1473ἐγώ egṓ
- see · G1492εἴδω eídō
- thee · G4571σέ sé
- in · G1722ἐν en
- garden · G2779κῆπος kēpos
- with · G3326μετά metá
- him · G846αὐτός autós