John · chapter 18 · verse 27
John 18:27 in Kannada
ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
Petranu tirigi allagaledanu; aaga koodale hunja koogitu.
John 18:27 in English
- King James Version (KJV)
- Peter then denied again: and immediately the cock crew.
- World English Bible (WEB)
- Peter therefore denied it again, and immediately the rooster crowed.
- American Standard Version (ASV)
- Peter therefore denied again: and straightway the cock crew.
- Bible in Basic English (BBE)
- Then again Peter said, No. And straight away a cock gave its cry.
- Darby Translation (DBY)
- Peter denied therefore again, and immediately [the] cock crew.
- Webster's Bible (WBS)
- Peter then denied again, and immediately the cock crowed.
- Young's Literal Translation (YLT)
- again, therefore, Peter denied, and immediately a cock crew.
Read in context
- 25ತರುವಾಯ ಸೀಮೋನ ಪೇತ್ರನು ಚಳಿಕಾಯಿಸಿ ಕೊಳ್ಳುತ್ತಾ ನಿಂತಿದ್ದನು; ಆದದರಿಂದ ಅವರು ಅವ ನಿಗೆ--ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ ಎಂದು ಅವನನ್ನು ಕೇಳಿದರು. ಅದಕ್ಕೆ ಅವನು ಅದನ್ನು ಅಲ್ಲಗಳೆದು--ನಾನಲ್ಲ ಅಂದನು.
- 26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
- 27ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
- 28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- 29ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
Cross references
- John 13:38 ಯೋಹಾನನು 13:38ಯೇಸು ಪ್ರತ್ಯುತ್ತರವಾಗಿ ಅವ ನಿಗೆ--ನೀನು ನನಗೋಸ್ಕರ ನಿನ್ನ ಪ್ರಾಣವನ್ನು ಕೊಡು ತ್ತೀಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವ ತನಕ ಹುಂಜವು ಕೂಗುವದಿಲ್ಲ ಅಂದನು.
- Mark 14:71–72 ಮಾರ್ಕನು 14:71–72ಆದರೆ ಅವನು ಶಪಿಸಿ ಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಆರಂ ಭಿಸಿ--ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ ಅಂದನು.ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು. ಆಗ ಎರಡನೇ ಸಾರಿ ಹುಂಜ ಕೂಗಿತು. ಹೀಗೆ--ಎರಡು ಸಾರಿ ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ಅಲ್ಲಗಳೆಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ಅದನ್ನು ಯೋಚಿಸಿ ಅತ್ತನು.
- Luke 22:60–62 ಲೂಕನು 22:60–62ಆದರೆ ಪೇತ್ರನು--ಮನುಷ್ಯನೇ, ನೀನು ಏನು ಹೇಳುತ್ತೀಯೋ ನಾನರಿಯೆ ಅಂದನು. ಕೂಡಲೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು. ಆಗ ಕರ್ತನು ತಿರುಗಿಕೊಂಡು ಪೇತ್ರನ ಕಡೆಗೆ ನೋಡಿದನು; ಆಗ ಪೇತ್ರನು--ಹುಂಜ ಕೂಗುವದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ಕರ್ತನು ಹೇಳಿದ್ದ ಮಾತನ್ನು ನೆನಪು ಮಾಡಿಕೊಂಡನು. ಆಗ ಪೇತ್ರನು ಹೊರಗೆಹೋಗಿ ಬಹು ವ್ಯಥೆಪಟ್ಟು ಅತ್ತನು.
- Matthew 26:74–75 ಮತ್ತಾಯನು 26:74–75ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Mark 14:30 ಮಾರ್ಕನು 14:30ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Matthew 26:34 ಮತ್ತಾಯನು 26:34ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Mark 14:68 ಮಾರ್ಕನು 14:68ಆದರೆ ಅವನು ಅಲ್ಲಗಳೆದು--ನನಗೆ ಗೊತ್ತಿಲ್ಲ, ನೀನು ಏನು ಹೇಳುತ್ತೀಯೋ ನನಗೆ ತಿಳಿಯುವದಿಲ್ಲ ಎಂದು ಹೇಳಿ ಅಲ್ಲಗಳೆದು ಹೊರಗೆ ದ್ವಾರಾಂಗಳದೊಳಗೆ ಹೋದನು; ಆಗ ಹುಂಜ ಕೂಗಿತು.
- Luke 22:34 ಲೂಕನು 22:34ಆದರೆ ಆತನು--ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವದಕ್ಕಿಂತ ಮುಂಚೆ ಈ ದಿವಸ ಹುಂಜ ಕೂಗುವದಿಲ್ಲ ಎಂದು ನಿನಗೆ ಹೇಳು ತ್ತೇನೆ ಅಂದನು.