John · chapter 18 · verse 28
John 18:28 in Kannada
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
Aamele avaru yesuvannu kaayaphana baliyinda nyaayaalayakke saagisikondu hodaru. Aaga munjaaneyaagittu. Taavu mailigeyaagi paskada oota maaduvadakke addiyaadeetendu avaru nyaayaalayada olage hogalilla.
John 18:28 in English
- King James Version (KJV)
- Then led they Jesus from Caiaphas unto the hall of judgment: and it was early; and they themselves went not into the judgment hall, lest they should be defiled; but that they might eat the passover.
- World English Bible (WEB)
- They led Jesus therefore from Caiaphas into the Praetorium. It was early, and they themselves didn’t enter into the Praetorium, that they might not be defiled, but might eat the Passover.
- American Standard Version (ASV)
- They lead Jesus therefore from Caiaphas into the Prætorium: and it was early; and they themselves entered not into the Prætorium, that they might not be defiled, but might eat the passover.
- Bible in Basic English (BBE)
- So they took Jesus from the house of Caiaphas to the Praetorium. It was early. They themselves did not go into the Praetorium, so that they might not become unclean, but might take the Passover.
- Darby Translation (DBY)
- They lead therefore Jesus from Caiaphas to the praetorium; and it was early morn. And they entered not into the praetorium, that they might not be defiled, but eat the passover.
- Webster's Bible (WBS)
- Then they led Jesus from Caiaphas to the hall of judgment: and it was early; and they themselves went not into the judgment-hall, lest they should be defiled; but that they might eat the passover.
- Young's Literal Translation (YLT)
- They led, therefore, Jesus from Caiaphas to the praetorium, and it was early, and they themselves did not enter into the praetorium, that they might not be defiled, but that they might eat the passover;
Read in context
- 26ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
- 27ಪೇತ್ರನು ತಿರಿಗಿ ಅಲ್ಲಗಳೆದನು; ಆಗ ಕೂಡಲೆ ಹುಂಜ ಕೂಗಿತು.
- 28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- 29ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
- 30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
Cross references
- John 18:33 ಯೋಹಾನನು 18:33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
- John 19:9 ಯೋಹಾನನು 19:9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
- John 19:14 ಯೋಹಾನನು 19:14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- Mark 15:1–5 ಮಾರ್ಕನು 15:1–5ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು. ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
- Matthew 27:27 ಮತ್ತಾಯನು 27:27ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
- Isaiah 1:10–15 ಯೆಶಾಯ 1:10–15ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Luke 23:1–5 ಲೂಕನು 23:1–5ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Matthew 27:1–10 ಮತ್ತಾಯನು 27:1–10ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು. ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ. ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- John 11:55 ಯೋಹಾನನು 11:55ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
- Amos 5:21–23 ಆಮೋಸ 5:21–23ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ. ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- Acts 11:3 ಅಪೊಸ್ತಲರ ಕೃತ್ಯಗಳು 11:3ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು.
Original words (Greek)
- Then · G3767οὖν oûn
- they · G71ἄγω ágō
- Jesus · G2424Ἰησοῦς Iēsoûs
- from · G575ἀπό apó
- Caiaphas · G2533Καϊάφας Kaïáphas
- unto · G1519εἰς eis
- judgment · G4232πραιτώριον praitṓrion
- and · G1161δέ dé
- was · G2258ἦν ēn
- early · G4405πρωΐα prōḯa
- and · G2532καί kaí
- they · G1525εἰσέρχομαι eisérchomai
- themselves · G846αὐτός autós
- went · G1525εἰσέρχομαι eisérchomai
- not · G3756οὐ ou
- into · G1519εἰς eis
- hall · G4232πραιτώριον praitṓrion
- lest · G2443ἵνα hína
- defiled · G3392μιαίνω miaínō
- but · G235ἀλλά allá
- that · G2443ἵνα hína
- eat · G5315φάγω phágō
- passover · G3957πάσχα páscha