John · chapter 18 · verse 30
John 18:30 in Kannada
ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
Avaru pratyuttaravaagi avanige--ivanu dushkarmiyalla diddare naavu ivanannu ninage oppisikoduttiralila endu helidaru.
John 18:30 in English
- King James Version (KJV)
- They answered and said unto him, If he were not a malefactor, we would not have delivered him up unto thee.
- World English Bible (WEB)
- They answered him, “If this man weren’t an evildoer, we wouldn’t have delivered him up to you.”
- American Standard Version (ASV)
- They answered and said unto him, If this man were not an evil-doer, we should not have delivered him up unto thee.
- Bible in Basic English (BBE)
- They said to him in answer, If the man was not a wrongdoer we would not have given him up to you.
- Darby Translation (DBY)
- They answered and said to him, If this [man] were not an evildoer, we should not have delivered him up to thee.
- Webster's Bible (WBS)
- They answered and said to him, If he were not a malefactor, we would not have delivered him up to thee.
- Young's Literal Translation (YLT)
- they answered and said to him, 'If he were not an evil doer, we had not delivered him to thee.'
Read in context
- 28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- 29ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
- 30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- 31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- 32ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.
Cross references
- Mark 10:33 ಮಾರ್ಕನು 10:33ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
- Luke 24:7 ಲೂಕನು 24:7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Luke 20:19–26 ಲೂಕನು 20:19–26ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು. ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು. ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು. ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು. ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ? ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು. ಆತನು ಅವರಿಗೆ--ಹಾಗಾದರೆ ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಅಂದನು. ಆಗ ಅವರು ಜನರ ಮುಂದೆ ಆತನನ್ನು ಮಾತುಗಳಲ್ಲಿ ಸಿಕ್ಕಿಸಲಾರದೆ ಆತನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಿದ್ದರು.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Luke 23:2–5 ಲೂಕನು 23:2–5ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Mark 15:3 ಮಾರ್ಕನು 15:3ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ.
Original words (Greek)
- answered · G611ἀποκρίνομαι apokrínomai
- and · G2532καί kaí
- said · G2036ἔπω épō
- him · G846αὐτός autós
- If · G1487εἰ ei
- he · G3778οὗτος hoûtos
- were · G2258ἦν ēn
- not · G3361μή mḗ
- malefactor · G2555κακοποιός kakopoiós
- would · G3860παραδίδωμι paradídōmi
- not · G3756οὐ ou
- delivered · G3860παραδίδωμι paradídōmi
- him · G846αὐτός autós
- thee · G4671σοί soí