John · chapter 18 · verse 31
John 18:31 in Kannada
ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
Aaga pilaatanu avarige--neeve aatanannu takkondu nimma nyaayapramaanada prakaara aatanige nyaayateerisiri andanu. Adakke yehoodyaru avanige--naavu yaava manushya nannoo kollisuvadakke namage nyaayavalla endu helidaru.
John 18:31 in English
- King James Version (KJV)
- Then said Pilate unto them, Take ye him, and judge him according to your law. The Jews therefore said unto him, It is not lawful for us to put any man to death:
- World English Bible (WEB)
- Pilate therefore said to them, “Take him yourselves, and judge him according to your law.” Therefore the Jews said to him, “It is illegal for us to put anyone to death,”
- American Standard Version (ASV)
- Pilate therefore said unto them, Take him yourselves, and judge him according to your law. The Jews said unto him, It is not lawful for us to put any man to death:
- Bible in Basic English (BBE)
- Then Pilate said to them, Take him yourselves and let him be judged by your law. But the Jews said to him, We have no right to put any man to death.
- Darby Translation (DBY)
- Pilate therefore said to them, Take him, ye, and judge him according to your law. The Jews therefore said to him, It is not permitted to us to put any one to death;
- Webster's Bible (WBS)
- Then said Pilate to them, Take ye him, and judge him according to your law. The Jews therefore said to him, It is not lawful for us to put any man to death:
- Young's Literal Translation (YLT)
- Pilate, therefore, said to them, 'Take ye him — ye — and according to your law judge him;' the Jews, therefore, said to him, 'It is not lawful to us to put any one to death;'
Read in context
- 29ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ
- 30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.
- 31ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.
- 32ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.
- 33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
Cross references
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- John 19:6–7 ಯೋಹಾನನು 19:6–7ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು. ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆ--ನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು; ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು.
- Acts 25:18–20 ಅಪೊಸ್ತಲರ ಕೃತ್ಯಗಳು 25:18–20ತಪ್ಪುಹೊರಿಸುವವರು ಅವನಿಗೆ ವಿರೋಧ ವಾಗಿ ನಿಂತು ನಾನು ಭಾವಿಸಿದವುಗಳಲ್ಲಿ ಯಾವ ತಪ್ಪನ್ನೂ ಅವನ ಮೇಲೆ ಹೊರಿಸಲಿಲ್ಲ. ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
- Ezekiel 21:26–27 ಯೆಹೆಜ್ಕೇಲನು 21:26–27ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- Hosea 3:4–5 ಹೋಶೇಯ 3:4–5ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು. ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
Original words (Greek)
- Then · G3767οὖν oûn
- said · G2036ἔπω épō
- Pilate · G4091Πιλᾶτος Pilâtos
- them · G846αὐτός autós
- Take · G2983λαμβάνω lambánō
- ye · G5210ὑμεῖς hymeîs
- him · G846αὐτός autós
- and · G2532καί kaí
- judge · G2919κρίνω krínō
- him · G846αὐτός autós
- to · G2596κατά katá
- your · G5216ὑμῶν hymōn
- law · G3551νόμος nómos
- Jews · G2453Ἰουδαῖος Ioudaîos
- therefore · G3767οὖν oûn
- unto · G2036ἔπω épō
- him · G846αὐτός autós
- is · G1832ἔξεστι éxesti
- not · G3756οὐ ou
- us · G2254ἡμῖν hēmîn
- put · G615ἀποκτείνω apokteínō
- man · G3762οὐδείς oudeís
- death · G615ἀποκτείνω apokteínō