John · chapter 18 · verse 35
John 18:35 in Kannada
ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
Pilaatanu pratyuttara vaagi--naanenu yehoodyano? Ninna svanta janaangavoo pradhaanayaajakaroo ninnannu nanage oppisiddaare; neenu enu maadiddee endu keli danu.
John 18:35 in English
- King James Version (KJV)
- Pilate answered, Am I a Jew? Thine own nation and the chief priests have delivered thee unto me: what hast thou done?
- World English Bible (WEB)
- Pilate answered, “I’m not a Jew, am I? Your own nation and the chief priests delivered you to me. What have you done?”
- American Standard Version (ASV)
- Pilate answered, Am I a Jew? Thine own nation and the chief priests delivered thee unto me: what hast thou done?
- Bible in Basic English (BBE)
- Pilate said, Am I a Jew? Your nation and the chief priests have given you into my hands: what have you done?
- Darby Translation (DBY)
- Pilate answered, Am I a Jew? Thy nation and the chief priests have delivered thee up to me: what hast thou done?
- Webster's Bible (WBS)
- Pilate answered, Am I a Jew? Thy own nation, and the chief priests, have delivered thee to me: What hast thou done?
- Young's Literal Translation (YLT)
- Pilate answered, 'Am I a Jew? thy nation, and the chief priests did deliver thee up to me; what didst thou?'
Read in context
- 33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
- 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು.
- 35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
- 36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
Cross references
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Acts 18:14–16 ಅಪೊಸ್ತಲರ ಕೃತ್ಯಗಳು 18:14–16ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು.
- Acts 22:22–24 ಅಪೊಸ್ತಲರ ಕೃತ್ಯಗಳು 22:22–24ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು. ಅವರು ಕೂಗಾಡಿ ತಮ್ಮ ವಸ್ತ್ರಗಳನ್ನು ಕಿತ್ತುಹಾಕುತ್ತಾ ಧೂಳನ್ನು ಗಾಳಿಗೆ ತೂರುತ್ತಿದ್ದಾಗ ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;
- Nehemiah 4:2 ನೆಹೆಮೀಯ 4:2ಈ ಬಲಹೀನರಾದ ಯೆಹೂ ದ್ಯರು ಮಾಡುವದೇನು? ತಮ್ಮನ್ನು ಬಲಪಡಿಸು ವರೋ? ಬಲಿಯನ್ನು ಅರ್ಪಿಸುವರೋ? ಒಂದೇ ದಿವಸದಲ್ಲಿ ತೀರಿಸುವರೋ? ಮಣ್ಣು ದಿಬ್ಬೆಗಳಲ್ಲಿರುವ ಸುಡಲ್ಪಟ್ಟ ಕಲ್ಲುಗಳನ್ನು ಉಜ್ಜೀವಿಸ ಮಾಡುವರೋ ಅಂದನು.
- John 19:6 ಯೋಹಾನನು 19:6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- Acts 23:29 ಅಪೊಸ್ತಲರ ಕೃತ್ಯಗಳು 23:29ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು.
- Acts 21:38 ಅಪೊಸ್ತಲರ ಕೃತ್ಯಗಳು 21:38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- Ezra 4:12 ಎಜ್ರನು 4:12ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Acts 25:19–20 ಅಪೊಸ್ತಲರ ಕೃತ್ಯಗಳು 25:19–20ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು. ನಾನು ಅಂಥಾ ವಿಧವಾದ ಪ್ರಶ್ನೆಗಳ ವಿಷಯವಾಗಿ ಸಂದೇಹ ಪಟ್ಟದ್ದರಿಂದ ಅವನು ಯೆರೂಸಲೇಮಿಗೆ ಬಂದು ಇವುಗಳ ವಿಷಯವಾಗಿ ವಿಚಾರಿಸಲ್ಪಡುವದು ತನಗೆ ಇಷ್ಟವಿದೆಯೋ ಎಂದು ನಾನು ಕೇಳಿದೆನು.
- Romans 3:1–2 ರೋಮಾಪುರದವರಿಗೆ 3:1–2ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು? ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
Original words (Greek)
- Pilate · G4091Πιλᾶτος Pilâtos
- answered · G611ἀποκρίνομαι apokrínomai
- Am · G1510εἰμί eimí
- I · G1473ἐγώ egṓ
- Jew · G2453Ἰουδαῖος Ioudaîos
- own · G4674σός sós
- nation · G1484ἔθνος éthnos
- and · G2532καί kaí
- priests · G749ἀρχιερεύς archiereús
- delivered · G3860παραδίδωμι paradídōmi
- thee · G4571σέ sé
- me · G1698ἐμοί emoí
- what · G5101τίς tís
- done · G4160ποιέω poiéō