John · chapter 18 · verse 36
John 18:36 in Kannada
ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
Yesu pratyuttaravaagi--nanna raajyavu ee lokaddalla, nanna raajyavu ee lokaddaagiddare naanu yehoodyarige oppisalpadada haage nanna sevakaru kaadaaduttiddaru; aadare eega nanna raajyavu illiyadalla andanu.
John 18:36 in English
- King James Version (KJV)
- Jesus answered, My kingdom is not of this world: if my kingdom were of this world, then would my servants fight, that I should not be delivered to the Jews: but now is my kingdom not from hence.
- World English Bible (WEB)
- Jesus answered, “My Kingdom is not of this world. If my Kingdom were of this world, then my servants would fight, that I wouldn’t be delivered to the Jews. But now my Kingdom is not from here.”
- American Standard Version (ASV)
- Jesus answered, My kingdom is not of this world: if my kingdom were of this world, then would my servants fight, that I should not be delivered to the Jews: but now is my kingdom not from hence.
- Bible in Basic English (BBE)
- Jesus said in answer, My kingdom is not of this world: if my kingdom was of this world, my disciples would have made a good fight to keep me out of the hands of the Jews: but my kingdom is not here.
- Darby Translation (DBY)
- Jesus answered, My kingdom is not of this world; if my kingdom were of this world, my servants had fought that I might not be delivered up to the Jews; but now my kingdom is not from hence.
- Webster's Bible (WBS)
- Jesus answered, My kingdom is not of this world: if my kingdom were of this world, then would my servants fight, that I should not be delivered to the Jews: but now is my kingdom not from hence.
- Young's Literal Translation (YLT)
- Jesus answered, 'My kingdom is not of this world; if my kingdom were of this world, my officers had struggled that I might not be delivered up to Jews; but now my kingdom is not from hence.'
Read in context
- 34ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು.
- 35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
- 36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- 38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
Cross references
- Luke 17:20–21 ಲೂಕನು 17:20–21ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ. ಇದಲ್ಲದೆ--ಇಗೋ, ಇಲ್ಲಿದೆ! ಇಲ್ಲವೆ ಅಗೋ, ಅಲ್ಲಿದೆ ಎಂದು ಅವರು ಹೇಳುವದಕ್ಕಾಗು ವದಿಲ್ಲ; ಯಾಕಂದರೆ ಇಗೋ, ದೇವರ ರಾಜ್ಯವು ನಿಮ್ಮೊಳಗೆ ಇದೆ ಅಂದನು.
- Colossians 1:12–14 ಕೊಲೊಸ್ಸೆಯವರಿಗೆ 1:12–14ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ. ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು. ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- John 6:15 ಯೋಹಾನನು 6:15ಆದದರಿಂದ ಅವರು ಬಂದು ತನ್ನನ್ನು ಒತ್ತಾಯ ದಿಂದ ತೆಗೆದುಕೊಂಡು ಹೋಗಿ ಅರಸನನ್ನಾಗಿ ಮಾಡ ಬೇಕೆಂದಿದ್ದಾರೆಂದು ಯೇಸು ತಿಳಿದು ಅಲ್ಲಿಂದ ತಿರಿಗಿ ತಾನೊಬ್ಬನೇ ಒಂಟಿಗನಾಗಿ ಒಂದು ಬೆಟ್ಟಕ್ಕೆ ಹೊರಟು ಹೋದನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Daniel 7:14 ದಾನಿಯೇಲನು 7:14ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Matthew 26:53 ಮತ್ತಾಯನು 26:53ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
- Luke 12:14 ಲೂಕನು 12:14ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
- John 8:15 ಯೋಹಾನನು 8:15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.