John · chapter 18 · verse 38
John 18:38 in Kannada
ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
Pilaa tanu aatanige--satya andarenu? Andanu. Avanu idannu kelida mele tirigi yehoodyara balige horage bandu avarige--naanu aatanalli yaava aparaadhavannoo kaanalilla.
John 18:38 in English
- King James Version (KJV)
- Pilate saith unto him, What is truth? And when he had said this, he went out again unto the Jews, and saith unto them, I find in him no fault [at all].
- World English Bible (WEB)
- Pilate said to him, “What is truth?” When he had said this, he went out again to the Jews, and said to them, “I find no basis for a charge against him.
- American Standard Version (ASV)
- Pilate saith unto him, What is truth? And when he had said this, he went out again unto the Jews, and saith unto them, I find no crime in him.
- Bible in Basic English (BBE)
- Pilate said to him, True? what is true? Having said this he went out again to the Jews and said to them, I see no wrong in him.
- Darby Translation (DBY)
- Pilate says to him, What is truth? And having said this he went out again to the Jews, and says to them, I find no fault whatever in him.
- Webster's Bible (WBS)
- Pilate saith to him, What is truth? And when he had said this, he went out again to the Jews, and saith to them, I find in him no fault.
- Young's Literal Translation (YLT)
- Pilate saith to him, 'What is truth?' and this having said, again he went forth unto the Jews, and saith to them, 'I do find no fault in him;
Read in context
- 36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- 38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- 39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- 40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Cross references
- John 19:4 ಯೋಹಾನನು 19:4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- Luke 23:4 ಲೂಕನು 23:4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- John 19:6 ಯೋಹಾನನು 19:6ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
- Acts 17:32 ಅಪೊಸ್ತಲರ ಕೃತ್ಯಗಳು 17:32ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
- Mark 15:14 ಮಾರ್ಕನು 15:14ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Acts 24:25–26 ಅಪೊಸ್ತಲರ ಕೃತ್ಯಗಳು 24:25–26ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- John 19:21–22 ಯೋಹಾನನು 19:21–22ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
- Matthew 27:18–19 ಮತ್ತಾಯನು 27:18–19ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು. ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Luke 23:14–16 ಲೂಕನು 23:14–16ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ. ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
- Acts 17:19–20 ಅಪೊಸ್ತಲರ ಕೃತ್ಯಗಳು 17:19–20ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ? ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
- 1 Peter 1:19 1 ಪೇತ್ರನು 1:19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
Original words (Greek)
- Pilate · G4091Πιλᾶτος Pilâtos
- saith · G3004λέγω légō
- him · G846αὐτός autós
- What · G5101τίς tís
- is · G2076ἐστί estí
- truth · G225ἀλήθεια alḗtheia
- And · G2532καί kaí
- said · G2036ἔπω épō
- this · G5124τοῦτο toûto
- out · G1831ἐξέρχομαι exérchomai
- again · G3825πάλιν pálin
- unto · G4314πρός prós
- Jews · G2453Ἰουδαῖος Ioudaîos
- and · G2532καί kaí
- saith · G3004λέγω légō
- them · G846αὐτός autós
- I · G1473ἐγώ egṓ
- find · G2147εὑρίσκω heurískō
- in · G1722ἐν en
- him · G846αὐτός autós
- no · G3762οὐδείς oudeís
- fault · G156αἰτία aitía