John · chapter 18 · verse 39
John 18:39 in Kannada
ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Aadare paska dalli naanu nimage obbanannu bittukoduva paddhati untashte; aadakaarana naanu yehoodyara arasanannu bittukoduvadu nimage ishtavo endu keli danu.adakke avarellaroo tirigi--ee manushya nannalla; aadare barabbanannu bittu kodu endu koogikondaru. Ee barabbanu kallanaagiddanu.
John 18:39 in English
- King James Version (KJV)
- But ye have a custom, that I should release unto you one at the passover: will ye therefore that I release unto you the King of the Jews?
- World English Bible (WEB)
- But you have a custom that I should release someone to you at the Passover. Therefore, do you want me to release to you the King of the Jews?”
- American Standard Version (ASV)
- But ye have a custom, that I should release unto you one at the passover: will ye therefore that I release unto you the King of the Jews?
- Bible in Basic English (BBE)
- But every year you make a request to me to let a prisoner go free at the Passover. Is it your desire that I let the King of the Jews go free?
- Darby Translation (DBY)
- But ye have a custom that I release [some] one to you at the passover; will ye therefore that I release unto you the king of the Jews?
- Webster's Bible (WBS)
- But ye have a custom that I should release to you one at the passover: will ye therefore that I release to you the King of the Jews?
- Young's Literal Translation (YLT)
- and ye have a custom that I shall release to you one in the passover; will ye, therefore, [that] I shall release to you the king of the Jews?'
Read in context
- 37ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು
- 38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- 39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- 40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Cross references
- Matthew 27:15–18 ಮತ್ತಾಯನು 27:15–18ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು. ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು. ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು. ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
- Luke 23:16–23 ಲೂಕನು 23:16–23ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು. ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು). ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು). ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
- Mark 15:6–14 ಮಾರ್ಕನು 15:6–14ಆ ಹಬ್ಬದಲ್ಲಿ ಜನರು ಬೇಡಿ ಕೊಂಡ ಒಬ್ಬ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು. ಆಗ ಜನಸಮೂಹವು ಗಟ್ಟಿಯಾಗಿ ಕೂಗುತ್ತಾ ಅವನು ತಮಗೆ ಯಾವಾಗಲೂ ಮಾಡಿದ ಪ್ರಕಾರ ಮಾಡ ಬೇಕೆಂದು ಬೇಡಿಕೊಳ್ಳಲಾರಂಭಿ ಸಿದರು. ಆದರೆ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ ಎಂದು ಕೇಳಿದನು. ಯಾಕಂದರೆ ಪ್ರಧಾನಯಾಜಕರು ಹೊಟ್ಟೇಕಿಚ್ಚಿನಿಂದ ಆತನನ್ನು ಒಪ್ಪಿಸಿಕೊಟ್ಟಿದ್ದರೆಂದು ಅವನಿಗೆ ತಿಳಿದಿತ್ತು. ಆದರೆ ಪ್ರಧಾನಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡ ಬೇಕೆಂದು ಜನರನ್ನು ಪ್ರೇರೇಪಿಸಿದರು. ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ-- ಆತನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಅವರು ಕೂಗಿ ಕೊಂಡರು. ಆಗ ಪಿಲಾತನು ಅವರಿಗೆ--ಯಾಕೆ? ಆತನು ಕೆಟ್ಟದ್ದೇನು ಮಾಡಿದನು ಎಂದು ಹೇಳಲು ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
- Matthew 27:20–23 ಮತ್ತಾಯನು 27:20–23ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
Original words (Greek)
- But · G1161δέ dé
- have · G2076ἐστί estí
- custom · G4914συνήθεια synḗtheia
- that · G2443ἵνα hína
- release · G630ἀπολύω apolýō
- unto · G5213ὑμῖν hymîn
- you · G5213ὑμῖν hymîn
- one · G1520εἷς heîs
- at · G1722ἐν en
- passover · G3957πάσχα páscha
- ye · G1014βούλομαι boúlomai
- therefore · G3767οὖν oûn
- release · G630ἀπολύω apolýō
- you · G5213ὑμῖν hymîn
- King · G935βασιλεύς basileús
- Jews · G2453Ἰουδαῖος Ioudaîos