John · chapter 18 · verse 4
John 18:4 in Kannada
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
Yesu tanna mele baruvavugalannellaa tilidukondu mundakke hogi avarige--neevu yaarannu hudukutteeri endu kelalu
John 18:4 in English
- King James Version (KJV)
- Jesus therefore, knowing all things that should come upon him, went forth, and said unto them, Whom seek ye?
- World English Bible (WEB)
- Jesus therefore, knowing all the things that were happening to him, went out and said to them, “Who are you looking for?”
- American Standard Version (ASV)
- Jesus therefore, knowing all the things that were coming upon him, went forth, and saith unto them, Whom seek ye?
- Bible in Basic English (BBE)
- Then Jesus, having knowledge of everything which was coming on him, went forward and said to them, Who are you looking for?
- Darby Translation (DBY)
- Jesus therefore, knowing all things that were coming upon him, went forth and said to them, Whom seek ye?
- Webster's Bible (WBS)
- Jesus therefore, knowing all things that were coming upon him, went forth, and said to them, Whom seek ye?
- Young's Literal Translation (YLT)
- Jesus, therefore, knowing all things that are coming upon him, having gone forth, said to them, 'Whom do ye seek?'
Read in context
- 2ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
- 3ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು.
- 4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- 5ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
- 6ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
Cross references
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- John 18:7 ಯೋಹಾನನು 18:7ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
- Acts 20:22–23 ಅಪೊಸ್ತಲರ ಕೃತ್ಯಗಳು 20:22–23ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ. ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು.
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Psalm 27:3 ಕೀರ್ತನೆಗಳು 27:3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Acts 4:24–28 ಅಪೊಸ್ತಲರ ಕೃತ್ಯಗಳು 4:24–28ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Matthew 20:18–19 ಮತ್ತಾಯನು 20:18–19ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
- Psalm 3:6 ಕೀರ್ತನೆಗಳು 3:6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Matthew 26:2 ಮತ್ತಾಯನು 26:2ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
- Proverbs 28:1 ಜ್ಞಾನೋಕ್ತಿಗಳು 28:1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
- Matthew 17:22–23 ಮತ್ತಾಯನು 17:22–23ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು. ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.