John · chapter 18 · verse 40
John 18:40 in Kannada
ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Adakke avarellaroo tirigi--ee manushya nannalla; aadare barabbanannu bittu kodu endu koogikondaru. Ee barabbanu kallanaagiddanu.
John 18:40 in English
- King James Version (KJV)
- Then cried they all again, saying, Not this man, but Barabbas. Now Barabbas was a robber.
- World English Bible (WEB)
- Then they all shouted again, saying, “Not this man, but Barabbas!” Now Barabbas was a robber.
- American Standard Version (ASV)
- They cried out therefore again, saying, Not this man, but Barabbas. Now Barabbas was a robber.
- Bible in Basic English (BBE)
- Then again they gave a loud cry, Not this man, but Barabbas. Now Barabbas was an outlaw.
- Darby Translation (DBY)
- They cried therefore again all, saying, Not this [man], but Barabbas. Now Barabbas was a robber.
- Webster's Bible (WBS)
- Then they all cried again, saying, Not this man, but Barabbas. Now Barabbas was a robber.
- Young's Literal Translation (YLT)
- therefore they all cried out again, saying, 'Not this one — but Barabbas;' and Barabbas was a robber.
Read in context
- 38ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
- 39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
- 40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Cross references
- Luke 23:18–19 ಲೂಕನು 23:18–19ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
- Matthew 27:26 ಮತ್ತಾಯನು 27:26ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Mark 15:15 ಮಾರ್ಕನು 15:15ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
- Acts 3:13–14 ಅಪೊಸ್ತಲರ ಕೃತ್ಯಗಳು 3:13–14ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ
- Mark 15:7 ಮಾರ್ಕನು 15:7ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
- Matthew 27:16 ಮತ್ತಾಯನು 27:16ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
- Luke 23:25 ಲೂಕನು 23:25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.