Skip to content
ThuthiThuthiThuthi
John · chapter 18 · verse 9

John 18:9 in Kannada

ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.

Heege--neenu nanage kottavaralli obbanannaadaroo naanu kalakollalillavendu aatanu helida maatu neraveruvante idaayitu.

John 18:9 in English

King James Version (KJV)
That the saying might be fulfilled, which he spake, Of them which thou gavest me have I lost none.
World English Bible (WEB)
that the word might be fulfilled which he spoke, “Of those whom you have given me, I have lost none.”
American Standard Version (ASV)
that the word might be fulfilled which he spake, Of those whom thou hast given me I lost not one.
Bible in Basic English (BBE)
(He said this so that his words might come true, I have kept safe all those whom you gave to me.)
Darby Translation (DBY)
that the word might be fulfilled which he spoke, [As to] those whom thou hast given me, I have not lost one of them.
Webster's Bible (WBS)
That the saying might be fulfilled which he spoke, Of them whom thou gavest to me, I have lost none.
Young's Literal Translation (YLT)
that the word might be fulfilled that he said — 'Those whom Thou hast given to me, I did not lose of them even one.'

Read in context

  1. 7ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು.
  2. 8ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು.
  3. 9ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.
  4. 10ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು.
  5. 11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
Read all of John 18

Cross references

Original words (Greek)

John 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.