John · chapter 19 · verse 10
John 19:10 in Kannada
ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
Aaga pilaatanu aatanige--neenu nanna sangada maata naaduvadillavo? Naanu ninnannu shilubege haakisuvadakkoo ninnannu bidisuvadakkoo nanage adhikaaravu untendu ninage tiliyuvadillavo endu kelidanu.
John 19:10 in English
- King James Version (KJV)
- Then saith Pilate unto him, Speakest thou not unto me? knowest thou not that I have power to crucify thee, and have power to release thee?
- World English Bible (WEB)
- Pilate therefore said to him, “Aren’t you speaking to me? Don’t you know that I have power to release you and have power to crucify you?”
- American Standard Version (ASV)
- Pilate therefore saith unto him, Speakest thou not unto me? knowest thou not that I have power to release thee, and have power to crucify thee?
- Bible in Basic English (BBE)
- Then Pilate said to him, You say nothing to me? is it not clear to you that I have power to let you go free and power to put you to death on the cross?
- Darby Translation (DBY)
- Pilate therefore says to him, Speakest thou not to me? Dost thou not know that I have authority to release thee and have authority to crucify thee?
- Webster's Bible (WBS)
- Then saith Pilate to him, Speakest thou not to me? knowest thou not, that I have power to crucify thee, and have power to release thee?
- Young's Literal Translation (YLT)
- Pilate, therefore, saith to him, 'To me dost thou not speak? hast thou not known that I have authority to crucify thee, and I have authority to release thee?'
Read in context
- 8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- 9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
- 10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
- 11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- 12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
Cross references
- Daniel 5:19 ದಾನಿಯೇಲನು 5:19ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
- Daniel 3:14–15 ದಾನಿಯೇಲನು 3:14–15ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ? ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- John 18:39 ಯೋಹಾನನು 18:39ಆದರೆ ಪಸ್ಕ ದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಕೇಳಿ ದನು.ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Original words (Greek)
- Then · G3767οὖν oûn
- saith · G3004λέγω légō
- Pilate · G4091Πιλᾶτος Pilâtos
- him · G846αὐτός autós
- thou · G2980λαλέω laléō
- not · G3756οὐ ou
- me · G1698ἐμοί emoí
- thou · G1492εἴδω eídō
- not · G3756οὐ ou
- that · G3754ὅτι hóti
- have · G2192ἔχω échō
- power · G1849ἐξουσία exousía
- crucify · G4717σταυρόω stauróō
- thee · G4571σέ sé
- and · G2532καί kaí
- have · G2192ἔχω échō
- power · G1849ἐξουσία exousía
- release · G630ἀπολύω apolýō
- thee · G4571σέ sé