Skip to content
ThuthiThuthiThuthi
John · chapter 19 · verse 11

John 19:11 in Kannada

ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.

Adakke yesu--melininda ninage kodalpadadiddare nanna mele ninage yaava adhikaaravoo iruttiralilla. Aadakaarana nannannu ninage oppisidavanige hechchaada paapa untu endu uttara kottanu.

John 19:11 in English

King James Version (KJV)
Jesus answered, Thou couldest have no power [at all] against me, except it were given thee from above: therefore he that delivered me unto thee hath the greater sin.
World English Bible (WEB)
Jesus answered, “You would have no power at all against me, unless it were given to you from above. Therefore he who delivered me to you has greater sin.”
American Standard Version (ASV)
Jesus answered him, Thou wouldest have no power against me, except it were given thee from above: therefore he that delivered me unto thee hath greater sin.
Bible in Basic English (BBE)
Jesus gave this answer: You would have no power at all over me if it was not given to you by God; so that he who gave me up to you has the greater sin.
Darby Translation (DBY)
Jesus answered, Thou hadst no authority whatever against me if it were not given to thee from above. On this account he that has delivered me up to thee has [the] greater sin.
Webster's Bible (WBS)
Jesus answered, Thou couldst have no power against me; except it were given thee from above: therefore he that delivered me to thee hath the greater sin.
Young's Literal Translation (YLT)
Jesus answered, 'Thou wouldest have no authority against me, if it were not having been given thee from above; because of this, he who is delivering me up to thee hath greater sin.'

Read in context

  1. 9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
  2. 10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
  3. 11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
  4. 12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
  5. 13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
Read all of John 19

Cross references

Original words (Greek)

John 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.