John · chapter 19 · verse 12
John 19:12 in Kannada
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
Andininda pilaatanu aatanannu bidisalu prayatnapattanu. Aadare yehoodyaru--neenu ee manushyanannu hogagodisidare kaisaranige snehitanalla; tannannu arasanannaagi maadikollu vavanu kaisaranige virodhavaagi maatanaaduttaane endu koogi helidaru.
John 19:12 in English
- King James Version (KJV)
- And from thenceforth Pilate sought to release him: but the Jews cried out, saying, If thou let this man go, thou art not Cæsar’s friend: whosoever maketh himself a king speaketh against Cæsar.
- World English Bible (WEB)
- At this, Pilate was seeking to release him, but the Jews cried out, saying, “If you release this man, you aren’t Caesar’s friend! Everyone who makes himself a king speaks against Caesar!”
- American Standard Version (ASV)
- Upon this Pilate sought to release him: but the Jews cried out, saying, If thou release this man, thou art not Cæsar’s friend: every one that maketh himself a king speaketh against Cæsar.
- Bible in Basic English (BBE)
- Hearing this, Pilate had a desire to let him go free, but the Jews said in a loud voice, If you let this man go, you are not Caesar's friend: everyone who makes himself a king goes against Caesar.
- Darby Translation (DBY)
- From this time Pilate sought to release him; but the Jews cried out saying, If thou releasest this [man], thou art not a friend to Caesar. Every one making himself a king speaks against Caesar.
- Webster's Bible (WBS)
- And from thenceforth Pilate sought to release him: but the Jews cried out, saying, If thou let this man go, thou art not Cesar's friend. Whoever maketh himself a king, speaketh against Cesar.
- Young's Literal Translation (YLT)
- From this [time] was Pilate seeking to release him, and the Jews were crying out, saying, 'If this one thou mayest release, thou art not a friend of Caesar; every one making himself a king, doth speak against Caesar.'
Read in context
- 10ಆಗ ಪಿಲಾತನು ಆತನಿಗೆ--ನೀನು ನನ್ನ ಸಂಗಡ ಮಾತ ನಾಡುವದಿಲ್ಲವೋ? ನಾನು ನಿನ್ನನ್ನು ಶಿಲುಬೆಗೆ ಹಾಕಿಸುವದಕ್ಕೂ ನಿನ್ನನ್ನು ಬಿಡಿಸುವದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯುವದಿಲ್ಲವೋ ಎಂದು ಕೇಳಿದನು.
- 11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- 12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- 13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
- 14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
Cross references
- Mark 6:16–26 ಮಾರ್ಕನು 6:16–26ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು. ಯಾಕಂ ದರೆ ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ ಹೆರೋದನು ತಾನೇ ಯೋಹಾನನನ್ನು ಕರೇ ಕಳುಹಿಸಿ ಹಿಡಿದು ಕಟ್ಟಿ ಅವನನ್ನು ಸೆರೆಯಲ್ಲಿ ಹಾಕಿದ್ದನು; ಯಾಕಂದರೆ ಅವನು ಅವಳನ್ನು ವಿವಾಹ ಮಾಡಿಕೊಂಡಿದ್ದನು. ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು. ಆದಕಾರಣ ಹೆರೋದ್ಯಳು ಅವನಿಗೆ ವಿರೋ ಧವಾಗಿ ಹಗೆ ಇಟ್ಟುಕೊಂಡು ಅವನನ್ನು ಕೊಲ್ಲಿಸಬೇ ಕೆಂದಿದ್ದಳು; ಆದರೆ ಅವಳಿಗೆ ಆಗಲಿಲ್ಲ. ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು. ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು; ಆಗ ಆ ಹೆರೋದ್ಯಳ ಮಗಳು ಒಳಗೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಕೂತಿದ್ದವರನ್ನೂ ಮೆಚ್ಚಿಸಿದ್ದರಿಂದ ಅರಸನು ಆ ಹುಡುಗಿಗೆ--ನಿನಗೆ ಬೇಕಾದದ್ದನ್ನು ನನ್ನಿಂದ ಕೇಳಿಕೋ; ನಾನು ಅದನ್ನು ನಿನಗೆ ಕೊಡುತ್ತೇನೆ ಎಂದು ಹೇಳಿದನು. ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು. ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು. ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು-- ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
- Acts 17:6–7 ಅಪೊಸ್ತಲರ ಕೃತ್ಯಗಳು 17:6–7ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- John 18:33–36 ಯೋಹಾನನು 18:33–36ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- Luke 23:2–5 ಲೂಕನು 23:2–5ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- Acts 24:24–27 ಅಪೊಸ್ತಲರ ಕೃತ್ಯಗಳು 24:24–27ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
Original words (Greek)
- from · G1537ἐκ ek
- thenceforth · G5127τούτου toútou
- Pilate · G4091Πιλᾶτος Pilâtos
- to · G2212ζητέω zētéō
- release · G630ἀπολύω apolýō
- him · G846αὐτός autós
- but · G1161δέ dé
- Jews · G2453Ἰουδαῖος Ioudaîos
- out · G2896κράζω krázō
- saying · G3004λέγω légō
- If · G1437ἐάν eán
- let · G630ἀπολύω apolýō
- man · G5126τοῦτον toûton
- go · G630ἀπολύω apolýō
- art · G1488εἶ eî
- not · G3756οὐ ou
- Cæsar’s · G2541Καῖσαρ Kaîsar
- friend · G5384φίλος phílos
- whosoever · G3956πᾶς pâs
- maketh · G4160ποιέω poiéō
- himself · G846αὐτός autós
- king · G935βασιλεύς basileús
- against · G483ἀντιλέγω antilégō
- Cæsar · G2541Καῖσαρ Kaîsar