John · chapter 19 · verse 13
John 19:13 in Kannada
ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
Aadadarinda pilaatanu aa maatannu keli yesuvannu horage kara kondu bandu ibriya maatinalli gabbathaa enisikolluva kallu haasida katte endu kareyalpatta sthaladalli nyaayaasanada mele kootukondanu.
John 19:13 in English
- King James Version (KJV)
- When Pilate therefore heard that saying, he brought Jesus forth, and sat down in the judgment seat in a place that is called the Pavement, but in the Hebrew, Gabbatha.
- World English Bible (WEB)
- When Pilate therefore heard these words, he brought Jesus out and sat down on the judgment seat at a place called “The Pavement”, but in Hebrew, “Gabbatha.”
- American Standard Version (ASV)
- When Pilate therefore heard these words, he brought Jesus out, and sat down on the judgment-seat at a place called The Pavement, but in Hebrew, Gabbatha.
- Bible in Basic English (BBE)
- So when these words came to Pilate's ear, he took Jesus out, seating himself in the judge's seat in a place named in Hebrew, Gabbatha, or the Stone Floor.
- Darby Translation (DBY)
- Pilate therefore, having heard these words, led Jesus out and sat down upon [the] judgment-seat, at a place called Pavement, but in Hebrew Gabbatha;
- Webster's Bible (WBS)
- When Pilate therefore heard that saying, he brought Jesus forth, and sat down on the judgment-seat, in a place that is called the Pavement, but in the Hebrew, Gabbatha.
- Young's Literal Translation (YLT)
- Pilate, therefore, having heard this word, brought Jesus without — and he sat down upon the tribunal — to a place called, 'Pavement,' and in Hebrew, Gabbatha;
Read in context
- 11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- 12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- 13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
- 14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- 15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
Cross references
- Psalm 82:5–7 ಕೀರ್ತನೆಗಳು 82:5–7ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು. ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು. ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Matthew 27:19 ಮತ್ತಾಯನು 27:19ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
- Psalm 58:1–2 ಕೀರ್ತನೆಗಳು 58:1–2ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ? ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- John 19:8 ಯೋಹಾನನು 19:8ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Amos 4:7 ಆಮೋಸ 4:7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- Psalm 94:20–21 ಕೀರ್ತನೆಗಳು 94:20–21ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ? ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Ecclesiastes 5:8 ಪ್ರಸಂಗಿ 5:8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- Acts 4:19 ಅಪೊಸ್ತಲರ ಕೃತ್ಯಗಳು 4:19ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.
- Isaiah 57:11 ಯೆಶಾಯ 57:11ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
Original words (Greek)
- Pilate · G4091Πιλᾶτος Pilâtos
- therefore · G3767οὖν oûn
- heard · G191ἀκούω akoúō
- that · G5126τοῦτον toûton
- saying · G3056λόγος lógos
- brought · G71ἄγω ágō
- Jesus · G2424Ἰησοῦς Iēsoûs
- forth · G1854ἔξω éxō
- and · G2532καί kaí
- down · G2523καθίζω kathízō
- in · G1909ἐπί epí
- seat · G968βῆμα bēma
- in · G1519εἰς eis
- place · G5117τόπος tópos
- called · G3004λέγω légō
- Pavement · G3038λιθόστρωτος lithóstrōtos
- but · G1161δέ dé
- Hebrew · G1447Ἑβραϊστί Hebraïstí
- Gabbatha · G1042γαββαθά gabbathá