Skip to content
ThuthiThuthiThuthi
John · chapter 19 · verse 14

John 19:14 in Kannada

ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

Adu paskakke siddhamaaduva dinadalli sumaaru aarane taasaagittu; avanu yehoodyarige--igo, nimma arasanu andanu.

John 19:14 in English

King James Version (KJV)
And it was the preparation of the passover, and about the sixth hour: and he saith unto the Jews, Behold your King!
World English Bible (WEB)
Now it was the Preparation Day of the Passover, at about the sixth hour. He said to the Jews, “Behold, your King!”
American Standard Version (ASV)
Now it was the Preparation of the passover: it was about the sixth hour. And he saith unto the Jews, Behold, your King!
Bible in Basic English (BBE)
(It was the day when they made ready for the Passover; and it was about the sixth hour.) And he said to the Jews, There is your King!
Darby Translation (DBY)
(now it was [the] preparation of the passover; it was about the sixth hour;) and he says to the Jews, Behold your king!
Webster's Bible (WBS)
And it was the preparation of the passover, and about the sixth hour: and he saith to the Jews, Behold your King!
Young's Literal Translation (YLT)
and it was the preparation of the passover, and as it were the sixth hour, and he saith to the Jews, 'Lo, your king!'

Read in context

  1. 12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
  2. 13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
  3. 14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
  4. 15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
  5. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
Read all of John 19

Cross references

Original words (Greek)

John 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.