Skip to content
ThuthiThuthiThuthi
John · chapter 19 · verse 15

John 19:15 in Kannada

ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

Aadare avaru--tegeduhaaku, tegeduhaaku, avanannu shilubege haaku andaru. Adakke pilaatanu avarige--nimma arasanannu shilubege haakalo andaaga pradhaanayaajakaru--kaisarane horatu namage bere arasanilla endu uttara kottaru.

John 19:15 in English

King James Version (KJV)
But they cried out, Away with [him], away with [him], crucify him. Pilate saith unto them, Shall I crucify your King? The chief priests answered, We have no king but Cæsar.
World English Bible (WEB)
They cried out, “Away with him! Away with him! Crucify him!” Pilate said to them, “Shall I crucify your King?” The chief priests answered, “We have no king but Caesar!”
American Standard Version (ASV)
They therefore cried out, Away with [him], away with [him], crucify him! Pilate saith unto them, Shall I crucify your King? The chief priests answered, We have no king but Cæsar.
Bible in Basic English (BBE)
Then they gave a loud cry, Away with him! away with him! to the cross! Pilate said to them, Am I to put your King to death on the cross? The chief priests said in answer, We have no king but Caesar.
Darby Translation (DBY)
But they cried out, Take [him] away, take [him] away, crucify him. Pilate says to them, Shall I crucify your king? The chief priests answered, We have no king but Caesar.
Webster's Bible (WBS)
But they cried out, Away with [him] , away with [him] , crucify him. Pilate saith to them, Shall I crucify your King? The chief priests answered, We have no king but Cesar.
Young's Literal Translation (YLT)
and they cried out, 'Take away, take away, crucify him;' Pilate saith to them, 'Your king shall I crucify?' the chief priests answered, 'We have no king except Caesar.'

Read in context

  1. 13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
  2. 14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
  3. 15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
  4. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
  5. 17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
Read all of John 19

Cross references

Original words (Greek)

John 19:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.