John · chapter 19 · verse 16
John 19:16 in Kannada
ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
Aaga avanu yesuvannu shilubege haakisuvadakke avarige oppisalaagi avaru aatanannu saagisikondu hodaru.
John 19:16 in English
- King James Version (KJV)
- Then delivered he him therefore unto them to be crucified. And they took Jesus, and led [him] away.
- World English Bible (WEB)
- So then he delivered him to them to be crucified. So they took Jesus and led him away.
- American Standard Version (ASV)
- Then therefore he delivered him unto them to be crucified.
- Bible in Basic English (BBE)
- So then he gave him up to them to be put to death on the cross. And they took Jesus away;
- Darby Translation (DBY)
- Then therefore he delivered him up to them, that he might be crucified; and they took Jesus and led him away.
- Webster's Bible (WBS)
- Then therefore he delivered him to them to be crucified. And they took Jesus, and led [him] away.
- Young's Literal Translation (YLT)
- Then, therefore, he delivered him up to them, that he may be crucified, and they took Jesus and led [him] away,
Read in context
- 14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- 15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- 17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
- 18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
Cross references
- Matthew 27:26–31 ಮತ್ತಾಯನು 27:26–31ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು. ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು. ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
- Luke 23:24–25 ಲೂಕನು 23:24–25ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- Mark 15:15–20 ಮಾರ್ಕನು 15:15–20ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು. ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
Original words (Greek)
- Then · G5119τότε tóte
- he · G3860παραδίδωμι paradídōmi
- him · G846αὐτός autós
- therefore · G3767οὖν oûn
- them · G846αὐτός autós
- to · G2443ἵνα hína
- crucified · G4717σταυρόω stauróō
- And · G1161δέ dé
- took · G3880παραλαμβάνω paralambánō
- Jesus · G2424Ἰησοῦς Iēsoûs
- and · G2532καί kaí
- led · G520ἀπάγω apágō
- away · G520ἀπάγω apágō