Skip to content
ThuthiThuthiThuthi
John · chapter 19 · verse 17

John 19:17 in Kannada

ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

Aatanu tanna shilubeyannu hottukondu kapaalavendu kareyalpatta sthalakke hodanu. Adu ibriya bhaasheyalli golgothaa (burudegala sthala) endu kareyalpaduttade.

John 19:17 in English

King James Version (KJV)
And he bearing his cross went forth into a place called [the place] of a skull, which is called in the Hebrew Golgotha:
World English Bible (WEB)
He went out, bearing his cross, to the place called “The Place of a Skull”, which is called in Hebrew, “Golgotha”,
American Standard Version (ASV)
They took Jesus therefore: and he went out, bearing the cross for himself, unto the place called The place of a skull, which is called in Hebrew Golgotha:
Bible in Basic English (BBE)
And he went out with his cross on him to the place which is named Dead Man's Head (in Hebrew, Golgotha):
Darby Translation (DBY)
And he went out, bearing his cross, to the place called [place] of a skull, which is called in Hebrew, Golgotha;
Webster's Bible (WBS)
And he bearing his cross went forth into a place called [the place] of a skull, which is called in the Hebrew, Golgotha:
Young's Literal Translation (YLT)
and bearing his cross, he went forth to the place called [Place] of a Skull, which is called in Hebrew Golgotha;

Read in context

  1. 15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
  2. 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
  3. 17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
  4. 18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
  5. 19ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
Read all of John 19

Cross references

Original words (Greek)

John 19:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.