John · chapter 19 · verse 18
John 19:18 in Kannada
ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
Alli ibbaru andare aa kadegobbanannoo ee kadegobbanannu madhye yesuvannoo irisi aatanondige shilubege haakidaru.
John 19:18 in English
- King James Version (KJV)
- Where they crucified him, and two other with him, on either side one, and Jesus in the midst.
- World English Bible (WEB)
- where they crucified him, and with him two others, on either side one, and Jesus in the middle.
- American Standard Version (ASV)
- where they crucified him, and with him two others, on either side one, and Jesus in the midst.
- Bible in Basic English (BBE)
- Where they put him on the cross with two others, one on this side and one on that, and Jesus in the middle.
- Darby Translation (DBY)
- where they crucified him, and with him two others, [one] on this side, and [one] on that, and Jesus in the middle.
- Webster's Bible (WBS)
- Where they crucified him, and two others with him, on each side one, and Jesus in the midst.
- Young's Literal Translation (YLT)
- where they crucified him, and with him two others, on this side, and on that side, and Jesus in the midst.
Read in context
- 16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- 17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.
- 18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
- 19ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
- 20ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
Cross references
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- John 18:32 ಯೋಹಾನನು 18:32ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.
- Matthew 27:35–38 ಮತ್ತಾಯನು 27:35–38ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು. ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು. ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
- Matthew 27:44 ಮತ್ತಾಯನು 27:44ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Mark 15:24–27 ಮಾರ್ಕನು 15:24–27ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿ ಗಾಗಿ ಚೀಟು ಹಾಕಿ ಪ್ರತಿಯೊಬ್ಬನು ಏನು ತಕ್ಕೊಳ್ಳ ಬೇಕೆಂದು ಅವುಗಳನ್ನು ಪಾಲುಮಾಡಿಕೊಂಡರು. ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು. ಯೆಹೂದ್ಯರ ಅರಸನು--ಎಂದು ಆತನ ಮೇಲೆ ಹೊರಿಸಿದ ಅಪರಾಧದ ಮೇಲ್ಬರಹವು ಬರೆಯಲ್ಪಟ್ಟಿತ್ತು. ಇಬ್ಬರು ಕಳ್ಳರನ್ನು, ಒಬ್ಬನನ್ನು ಆತನ ಬಲಗಡೆಗೂ ಮತ್ತೊಬ್ಬನನ್ನು ಆತನ ಎಡ ಗಡೆಗೂ ಆತನೊಂದಿಗೆ ಅವರು ಶಿಲುಬೆಗೆ ಹಾಕಿ ದರು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Luke 23:32–34 ಲೂಕನು 23:32–34ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು. ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
Original words (Greek)
- Where · G3699ὅπου hópou
- crucified · G4717σταυρόω stauróō
- him · G846αὐτός autós
- and · G2532καί kaí
- two · G1417δύο dýo
- other · G243ἄλλος állos
- with · G3326μετά metá
- him · G846αὐτός autós
- either · G1782ἐντεῦθεν enteûthen
- one · G1782ἐντεῦθεν enteûthen
- and · G1161δέ dé
- Jesus · G2424Ἰησοῦς Iēsoûs
- midst · G3319μέσος mésos