John · chapter 19 · verse 2
John 19:2 in Kannada
ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
Sainikaru mullina kireetavannu henedu aatana taleya mele ittu oodaa bannada niluvangiyannu todisi--
John 19:2 in English
- King James Version (KJV)
- And the soldiers platted a crown of thorns, and put [it] on his head, and they put on him a purple robe,
- World English Bible (WEB)
- The soldiers twisted thorns into a crown and put it on his head, and dressed him in a purple garment.
- American Standard Version (ASV)
- And the soldiers platted a crown of thorns, and put it on his head, and arrayed him in a purple garment;
- Bible in Basic English (BBE)
- And the men of the army made a crown of thorns and put it on his head, and they put a purple robe on him.
- Darby Translation (DBY)
- And the soldiers having plaited a crown of thorns put it on his head, and put a purple robe on him,
- Webster's Bible (WBS)
- And the soldiers platted a crown of thorns, and put [it] on his head, and they put on him a purple robe,
- Young's Literal Translation (YLT)
- and the soldiers having plaited a crown of thorns, did place [it] on his head, and a purple garment they put around him,
Read in context
- 1ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
- 2ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
- 3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- 4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
Cross references
- Mark 15:16–20 ಮಾರ್ಕನು 15:16–20ತರುವಾಯ ಸೈನಿಕರು ಆತನನ್ನು ಪ್ರೇತೋ ರಿಯಂ ಎಂಬ ಮಂದಿರದೊಳಕ್ಕೆ ತೆಗೆದುಕೊಂಡು ಬಂದು ಸೈನಿಕರನ್ನೆಲ್ಲಾ ಒಟ್ಟಾಗಿ ಕರೆದರು. ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು ಆತನನ್ನು ವಂದಿಸುವದಕ್ಕೆ ಆರಂಭಿಸಿ--ಯೆಹೂ ದ್ಯರ ಅರಸನೇ, ನಿನಗೆ ವಂದನೆ ಅಂದರು. ಅವರು ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ತಮ್ಮ ಮೊಣಕಾಲೂರಿ ಆತನಿಗೆ ನಮಸ್ಕರಿಸಿದರು. ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
- Psalm 22:6 ಕೀರ್ತನೆಗಳು 22:6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.
- Luke 23:11 ಲೂಕನು 23:11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Matthew 27:27–31 ಮತ್ತಾಯನು 27:27–31ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು. ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು. ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು. ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು. ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- John 19:5 ಯೋಹಾನನು 19:5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
Original words (Greek)
- And · G2532καί kaí
- soldiers · G4757στρατιώτης stratiṓtēs
- platted · G4120πλέκω plékō
- crown · G4735στέφανος stéphanos
- of · G1537ἐκ ek
- thorns · G173ἄκανθα ákantha
- put · G2007ἐπιτίθημι epitíthēmi
- on · G2007ἐπιτίθημι epitíthēmi
- his · G846αὐτός autós
- head · G2776κεφαλή kephalḗ
- and · G2532καί kaí
- on · G4016περιβάλλω peribállō
- him · G846αὐτός autós
- purple · G4210πορφυροῦς porphyroûs
- robe · G2440ἱμάτιον himátion