John · chapter 19 · verse 20
John 19:20 in Kannada
ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
Ee shironaama vannu yehoodyaralli anekaru odidaru. Yesu shilubege haakalpatta aa sthalavu aa pattanakke saviాpavaagittu. Idu ibriya greek mattu lyaatin bhaashegalalli bareyalpattittu.
John 19:20 in English
- King James Version (KJV)
- This title then read many of the Jews: for the place where Jesus was crucified was nigh to the city: and it was written in Hebrew, [and] Greek, [and] Latin.
- World English Bible (WEB)
- Therefore many of the Jews read this title, for the place where Jesus was crucified was near the city; and it was written in Hebrew, in Latin, and in Greek.
- American Standard Version (ASV)
- This title therefore read many of the Jews, for the place where Jesus was crucified was nigh to the city; and it was written in Hebrew, [and] in Latin, [and] in Greek.
- Bible in Basic English (BBE)
- The writing was seen by a number of the Jews, for the place where Jesus was put to death on the cross was near the town; and the writing was in Hebrew and Latin and Greek.
- Darby Translation (DBY)
- This title therefore many of the Jews read, for the place of the city where Jesus was crucified was near; and it was written in Hebrew, Greek, Latin.
- Webster's Bible (WBS)
- Many of the Jews then read this title: for the place where Jesus was crucified was nigh to the city: and it was written in Hebrew, Greek, [and] Latin.
- Young's Literal Translation (YLT)
- this title, therefore, read many of the Jews, because the place was nigh to the city where Jesus was crucified, and it was having been written in Hebrew, in Greek, in Roman.
Read in context
- 18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.
- 19ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
- 20ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
- 21ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
- 22ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
Cross references
- Acts 22:2 ಅಪೊಸ್ತಲರ ಕೃತ್ಯಗಳು 22:2(ಅವನು ತಮ್ಮೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ್ದನ್ನು ಅವರು ಕೇಳಿ ಮತ್ತೂ ನಿಶ್ಶಬ್ದ ವಾದರು). ಆಗ ಅವನು--
- John 5:2 ಯೋಹಾನನು 5:2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- Acts 26:14 ಅಪೊಸ್ತಲರ ಕೃತ್ಯಗಳು 26:14ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
- Acts 21:37 ಅಪೊಸ್ತಲರ ಕೃತ್ಯಗಳು 21:37ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವದಕ್ಕಿದ್ದಾಗ ಅವನು ಸಹಸ್ರಾಧಿಪತಿಗೆ-- ನಿನ್ನೊಂದಿಗೆ ನಾನು ಮಾತನಾಡಬಹುದೋ ಎಂದು ಕೇಳಿದಾಗ ಅವನು--ನೀನು ಗ್ರೀಕ್ ಮಾತನಾಡ ಬಲ್ಲೆಯಾ?
- John 19:13 ಯೋಹಾನನು 19:13ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.
- Acts 21:40 ಅಪೊಸ್ತಲರ ಕೃತ್ಯಗಳು 21:40ಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು. ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ--
- Revelation 16:16 ಪ್ರಕಟನೆ 16:16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- Hebrews 13:12 ಇಬ್ರಿಯರಿಗೆ 13:12ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Revelation 9:11 ಪ್ರಕಟನೆ 9:11ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು.
Original words (Greek)
- This · G5126τοῦτον toûton
- title · G5102τίτλος títlos
- then · G3767οὖν oûn
- read · G314ἀναγινώσκω anaginṓskō
- many · G4183πολύς polýs
- Jews · G2453Ἰουδαῖος Ioudaîos
- for · G3754ὅτι hóti
- place · G5117τόπος tópos
- where · G3699ὅπου hópou
- Jesus · G2424Ἰησοῦς Iēsoûs
- was · G2258ἦν ēn
- was · G4717σταυρόω stauróō
- nigh · G1451ἐγγύς engýs
- city · G4172πόλις pólis
- and · G2532καί kaí
- was · G2258ἦν ēn
- written · G1125γράφω gráphō
- Hebrew · G1447Ἑβραϊστί Hebraïstí
- Greek · G1676Ἑλληνιστί Hellēnistí
- Latin · G4515Ῥωμαϊστί Rhōmaïstí