John · chapter 19 · verse 22
John 19:22 in Kannada
ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
Pilaatanu pratyuttaravaagi--naanu baredaddu baredaayitu andanu.
John 19:22 in English
- King James Version (KJV)
- Pilate answered, What I have written I have written.
- World English Bible (WEB)
- Pilate answered, “What I have written, I have written.”
- American Standard Version (ASV)
- Pilate answered, What I have written I have written.
- Bible in Basic English (BBE)
- But Pilate made answer, What I have put in writing will not be changed.
- Darby Translation (DBY)
- Pilate answered, What I have written, I have written.
- Webster's Bible (WBS)
- Pilate answered, What I have written, I have written.
- Young's Literal Translation (YLT)
- Pilate answered, 'What I have written, I have written.'
Read in context
- 20ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.
- 21ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
- 22ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
- 23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
- 24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
Cross references
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- John 19:12 ಯೋಹಾನನು 19:12ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.