Skip to content
ThuthiThuthiThuthi
John · chapter 19 · verse 23

John 19:23 in Kannada

ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.

Sainikaru yesuvannu shilubege haakida mele aatana vastragalannu tegedu pratiyobba sainika nige ondondu bhaagadante naalku bhaagagalannaagi maadikondaru. Aatana melangiyannu saha takkondaru; aadare aa angiyu holige illade melininda uddakkoo neydaddaagittu.

John 19:23 in English

King James Version (KJV)
Then the soldiers, when they had crucified Jesus, took his garments, and made four parts, to every soldier a part; and also [his] coat: now the coat was without seam, woven from the top throughout.
World English Bible (WEB)
Then the soldiers, when they had crucified Jesus, took his garments and made four parts, to every soldier a part; and also the tunic. Now the tunic was without seam, woven from the top throughout.
American Standard Version (ASV)
The soldiers therefore, when they had crucified Jesus, took his garments and made four parts, to every soldier a part; and also the coat: now the coat was without seam, woven from the top throughout.
Bible in Basic English (BBE)
And when Jesus was nailed to the cross, the men of the army took his clothing, and made a division of it into four parts, to every man a part, and they took his coat: now the coat was without a join, made out of one bit of cloth.
Darby Translation (DBY)
The soldiers therefore, when they had crucified Jesus, took his clothes, and made four parts, to each soldier a part, and the body-coat; but the body-coat was seamless, woven through the whole from the top.
Webster's Bible (WBS)
Then the soldiers, when they had crucified Jesus, took his garments, and made four parts, to every soldier a part; and also [his] coat: now the coat was without seam, woven from the top throughout.
Young's Literal Translation (YLT)
The soldiers, therefore, when they did crucify Jesus, took his garments, and made four parts, to each soldier a part, also the coat, and the coat was seamless, from the top woven throughout,

Read in context

  1. 21ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.
  2. 22ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
  3. 23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
  4. 24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
  5. 25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
Read all of John 19

Cross references

Original words (Greek)

John 19:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.