John · chapter 19 · verse 25
John 19:25 in Kannada
ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
Aaga yesuvina shilubeya baliyalli aatana taayiyoo aatana taayiya sahodariyoo klophana hendatiyaada mariyaloo magdalada mariyaloo nintiddaru.
John 19:25 in English
- King James Version (KJV)
- Now there stood by the cross of Jesus his mother, and his mother’s sister, Mary the [wife] of Cleophas, and Mary Magdalene.
- World English Bible (WEB)
- But standing by Jesus’ cross were his mother, his mother’s sister, Mary the wife of Clopas, and Mary Magdalene.
- American Standard Version (ASV)
- These things therefore the soldiers did. But there were standing by the cross of Jesus his mother, and his mother’s sister, Mary the [wife] of Clopas, and Mary Magdalene.
- Bible in Basic English (BBE)
- Now by the side of the cross of Jesus were his mother, and his mother's sister Mary, the wife of Cleopas, and Mary Magdalene.
- Darby Translation (DBY)
- And by the cross of Jesus stood his mother, and the sister of his mother, Mary the [wife] of Clopas, and Mary of Magdala.
- Webster's Bible (WBS)
- Now there stood by the cross of Jesus, his mother, and his mother's sister, Mary the [wife] of Cleophas, and Mary Magdalene.
- Young's Literal Translation (YLT)
- And there stood by the cross of Jesus his mother, and his mother's sister, Mary of Cleopas, and Mary the Magdalene;
Read in context
- 23ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು. ಆತನ ಮೇಲಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು.
- 24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- 25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
- 26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
- 27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
Cross references
- Luke 23:49 ಲೂಕನು 23:49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- Matthew 27:55–56 ಮತ್ತಾಯನು 27:55–56ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- Mark 15:40–41 ಮಾರ್ಕನು 15:40–41ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು. (ಇದಲ್ಲದೆ ಆತನು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಸಹ ಆತನನ್ನು ಹಿಂಬಾಲಿಸಿ ಆತನಿಗೆ ಉಪಚರಿಸಿ ದವರು;) ಮತ್ತು ಆತನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರು ಇದ್ದರು.
- John 20:11–18 ಯೋಹಾನನು 20:11–18ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು.
- Luke 24:18 ಲೂಕನು 24:18ಆಗ ಅವರಲ್ಲಿ ಕ್ಲಿಯೊಫಾಸ್ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
- Luke 2:35 ಲೂಕನು 2:35ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
- Luke 8:2 ಲೂಕನು 8:2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- Matthew 12:46 ಮತ್ತಾಯನು 12:46ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
- Mark 16:9 ಮಾರ್ಕನು 16:9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
Original words (Greek)
- Now · G1161δέ dé
- stood · G2476ἵστημι hístēmi
- by · G3844παρά pará
- cross · G4716σταυρός staurós
- Jesus · G2424Ἰησοῦς Iēsoûs
- his · G846αὐτός autós
- mother · G3384μήτηρ mḗtēr
- and · G2532καί kaí
- his · G846αὐτός autós
- mother’s · G3384μήτηρ mḗtēr
- sister · G79ἀδελφή adelphḗ
- Mary · G3137Μαρία María
- Cleophas · G2832Κλωπᾶς Klōpâs
- and · G2532καί kaí
- Mary · G3137Μαρία María
- Magdalene · G3094Μαγδαληνή Magdalēnḗ