Skip to content
ThuthiThuthiThuthi
John · chapter 19 · verse 26

John 19:26 in Kannada

ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.

Tanna taayiyu mattu taanu preetisida shishyanu hattiradalli nintiruvadannu yesu nodi tanna taayige--streeye, igo, ninna maganu andanu.

John 19:26 in English

King James Version (KJV)
When Jesus therefore saw his mother, and the disciple standing by, whom he loved, he saith unto his mother, Woman, behold thy son!
World English Bible (WEB)
Therefore when Jesus saw his mother, and the disciple whom he loved standing there, he said to his mother, “Woman, behold, your son!”
American Standard Version (ASV)
When Jesus therefore saw his mother, and the disciple standing by whom he loved, he saith unto his mother, Woman, behold, thy son!
Bible in Basic English (BBE)
So when Jesus saw his mother and the disciple who was dear to him, he said to his mother, Mother, there is your son!
Darby Translation (DBY)
Jesus therefore, seeing his mother, and the disciple standing by, whom he loved, says to his mother, Woman, behold thy son.
Webster's Bible (WBS)
When Jesus therefore saw his mother, and the disciple standing by, whom he loved, he saith to his mother, Woman, behold thy son!
Young's Literal Translation (YLT)
Jesus, therefore, having seen [his] mother, and the disciple standing by, whom he was loving, he saith to his mother, 'Woman, lo, thy son;'

Read in context

  1. 24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
  2. 25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
  3. 26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
  4. 27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
  5. 28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
Read all of John 19

Cross references

Original words (Greek)

John 19:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.