Skip to content
ThuthiThuthiThuthi
John · chapter 19 · verse 27

John 19:27 in Kannada

ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.

Aamele aatanu aa shishyanige--igo, ninna taayiyu andanu. Aa galigeyinda aa shishyanu aakeyannu tanna svanta maneyalli serisikondanu.

John 19:27 in English

King James Version (KJV)
Then saith he to the disciple, Behold thy mother! And from that hour that disciple took her unto his own [home.]
World English Bible (WEB)
Then he said to the disciple, “Behold, your mother!” From that hour, the disciple took her to his own home.
American Standard Version (ASV)
Then saith he to the disciple, Behold, thy mother! And from that hour the disciple took her unto his own [home].
Bible in Basic English (BBE)
Then he said to the disciple, There is your mother! And from that hour the disciple took her to his house.
Darby Translation (DBY)
Then he says unto the disciple, Behold thy mother. And from that hour the disciple took her to his own home.
Webster's Bible (WBS)
Then saith he to the disciple, Behold thy mother! And from that hour that disciple took her to his own [home] .
Young's Literal Translation (YLT)
afterward he saith to the disciple, 'Lo, thy mother;' and from that hour the disciple took her to his own [home].

Read in context

  1. 25ಆಗ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ಸಹೋದರಿಯೂ ಕ್ಲೋಫನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.
  2. 26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
  3. 27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
  4. 28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
  5. 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
Read all of John 19

Cross references

Original words (Greek)

John 19:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.