John · chapter 19 · verse 28
John 19:28 in Kannada
ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
Idaada mele yesu aaga ellavoo pooraisalpattitendu tilidu barahavu neraveru vante--nanage neeradikeyaagide andanu.
John 19:28 in English
- King James Version (KJV)
- After this, Jesus knowing that all things were now accomplished, that the scripture might be fulfilled, saith, I thirst.
- World English Bible (WEB)
- After this, Jesus, seeing that all things were now finished, that the Scripture might be fulfilled, said, “I am thirsty!”
- American Standard Version (ASV)
- After this Jesus, knowing that all things are now finished, that the scripture might be accomplished, saith, I thirst.
- Bible in Basic English (BBE)
- After this, being conscious that all things had now been done so that the Writings might come true, Jesus said, Give me water.
- Darby Translation (DBY)
- After this, Jesus, knowing that all things were now finished, that the scripture might be fulfilled, says, I thirst.
- Webster's Bible (WBS)
- After this, Jesus knowing that all things were now accomplished, that the scripture might be fulfilled, saith, I thirst.
- Young's Literal Translation (YLT)
- After this, Jesus knowing that all things now have been finished, that the Writing may be fulfilled, saith, 'I thirst;'
Read in context
- 26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
- 27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- 28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
- 30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
Cross references
- Psalm 69:21 ಕೀರ್ತನೆಗಳು 69:21ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- John 19:30 ಯೋಹಾನನು 19:30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Luke 22:37 ಲೂಕನು 22:37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 18:31 ಲೂಕನು 18:31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
- John 19:24 ಯೋಹಾನನು 19:24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
- John 18:4 ಯೋಹಾನನು 18:4ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
- John 13:1 ಯೋಹಾನನು 13:1ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
- Luke 9:31 ಲೂಕನು 9:31ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
- Acts 13:29 ಅಪೊಸ್ತಲರ ಕೃತ್ಯಗಳು 13:29ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
- Luke 12:50 ಲೂಕನು 12:50ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!