John · chapter 19 · verse 29
John 19:29 in Kannada
ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
Aaga alli hulirasa tumbida paatreyittu; avaru spanjannu hulirasadinda tumbisi hissopige sikkisi aatana baayige ittaru.
John 19:29 in English
- King James Version (KJV)
- Now there was set a vessel full of vinegar: and they filled a spunge with vinegar, and put [it] upon hyssop, and put [it] to his mouth.
- World English Bible (WEB)
- Now a vessel full of vinegar was set there; so they put a sponge full of the vinegar on hyssop, and held it at his mouth.
- American Standard Version (ASV)
- There was set there a vessel full of vinegar: so they put a sponge full of the vinegar upon hyssop, and brought it to his mouth.
- Bible in Basic English (BBE)
- Now there was a vessel ready, full of bitter wine, and they put a sponge full of it on a stick and put it to his mouth.
- Darby Translation (DBY)
- There was a vessel therefore there full of vinegar, and having filled a sponge with vinegar, and putting hyssop round it, they put it up to his mouth.
- Webster's Bible (WBS)
- Now there was set a vessel full of vinegar: and they filled a spunge with vinegar, and put [it] upon hyssop, and put [it] to his mouth.
- Young's Literal Translation (YLT)
- a vessel, therefore, was placed full of vinegar, and they having filled a sponge with vinegar, and having put [it] around a hyssop stalk, did put [it] to his mouth;
Read in context
- 27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.
- 28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
- 30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
Cross references
- Numbers 19:18 ಅರಣ್ಯಕಾಂಡ 19:18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- Luke 23:36 ಲೂಕನು 23:36ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
- Mark 15:36 ಮಾರ್ಕನು 15:36ಆಗ ಒಬ್ಬನು ಓಡಿ ಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಒಂದು ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು-- ಬಿಡಿರಿ, ಎಲೀಯನ ಇವನನ್ನು ಕೆಳಗೆ ಇಳಿಸುವದಕ್ಕೆ ಬರುವನೋ ನೋಡೋಣ ಅಂದನು.
- Exodus 12:22 ವಿಮೋಚನಕಾಂಡ 12:22ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
- Matthew 27:48 ಮತ್ತಾಯನು 27:48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Matthew 27:34 ಮತ್ತಾಯನು 27:34ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
- 1 Kings 4:33 1 ಅರಸುಗಳು 4:33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
Original words (Greek)
- Now · G3767οὖν oûn
- set · G2749κεῖμαι keîmai
- vessel · G4632σκεῦος skeûos
- full · G3324μεστός mestós
- vinegar · G3690ὄξος óxos
- and · G1161δέ dé
- filled · G4130πλήθω plḗthō
- spunge · G4699σπόγγος spóngos
- vinegar · G3690ὄξος óxos
- and · G2532καί kaí
- put · G4060περιτίθημι peritíthēmi
- hyssop · G5301ὕσσωπος hýssōpos
- put · G4374προσφέρω prosphérō
- his · G846αὐτός autós
- mouth · G4750στόμα stóma