John · chapter 19 · verse 3
John 19:3 in Kannada
ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
Yehoodyara arasane, vandane! Endu heli tamma kaigalinda aatanannu hodedaru.
John 19:3 in English
- King James Version (KJV)
- And said, Hail, King of the Jews! and they smote him with their hands.
- World English Bible (WEB)
- They kept saying, “Hail, King of the Jews!” and they kept slapping him.
- American Standard Version (ASV)
- and they came unto him, and said, Hail, King of the Jews! and they struck him with their hands.
- Bible in Basic English (BBE)
- And they kept coming and saying, Long life to the King of the Jews! And they gave him blows with their hands.
- Darby Translation (DBY)
- and came to him and said, Hail, king of the Jews! and gave him blows on the face.
- Webster's Bible (WBS)
- And said, Hail, King of the Jews! and they smote him with their hands.
- Young's Literal Translation (YLT)
- and said, 'Hail! the king of the Jews;' and they were giving him slaps.
Read in context
- 1ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
- 2ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
- 3ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
- 4ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- 5ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
Cross references
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- Luke 1:28 ಲೂಕನು 1:28ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
- Matthew 26:49 ಮತ್ತಾಯನು 26:49ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
- John 18:33 ಯೋಹಾನನು 18:33ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು.
- John 19:19–22 ಯೋಹಾನನು 19:19–22ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ. ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್ ಮತ್ತು ಲ್ಯಾಟಿನ್ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು. ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು. ಪಿಲಾತನು ಪ್ರತ್ಯುತ್ತರವಾಗಿ--ನಾನು ಬರೆದದ್ದು ಬರೆದಾಯಿತು ಅಂದನು.
- John 18:22 ಯೋಹಾನನು 18:22ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.