John · chapter 19 · verse 30
John 19:30 in Kannada
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
Yesu aa hulirasavannu takkonda mele--teeritu endu heli tanna taleyannu baagisi aatmavannu oppisikottanu.
John 19:30 in English
- King James Version (KJV)
- When Jesus therefore had received the vinegar, he said, It is finished: and he bowed his head, and gave up the ghost.
- World English Bible (WEB)
- When Jesus therefore had received the vinegar, he said, “It is finished!” Then he bowed his head and gave up his spirit.
- American Standard Version (ASV)
- When Jesus therefore had received the vinegar, he said, It is finished: and he bowed his head, and gave up his spirit.
- Bible in Basic English (BBE)
- So when Jesus had taken the wine he said, All is done. And with his head bent he gave up his spirit.
- Darby Translation (DBY)
- When therefore Jesus had received the vinegar, he said, It is finished; and having bowed his head, he delivered up his spirit.
- Webster's Bible (WBS)
- When Jesus therefore had received the vinegar, he said, It is finished: and he bowed his head, and expired.
- Young's Literal Translation (YLT)
- when, therefore, Jesus received the vinegar, he said, 'It hath been finished;' and having bowed the head, gave up the spirit.
Read in context
- 28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
- 30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
- 32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
Cross references
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- Philippians 2:8 ಫಿಲಿಪ್ಪಿಯವರಿಗೆ 2:8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Colossians 2:14–17 ಕೊಲೊಸ್ಸೆಯವರಿಗೆ 2:14–17ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು. ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- John 10:11 ಯೋಹಾನನು 10:11ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Luke 23:46 ಲೂಕನು 23:46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- Hebrews 9:11–14 ಇಬ್ರಿಯರಿಗೆ 9:11–14ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- Mark 15:37 ಮಾರ್ಕನು 15:37ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
- John 19:28 ಯೋಹಾನನು 19:28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.