John · chapter 19 · verse 31
John 19:31 in Kannada
ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
Adu siddhateya dinavaadaddarinda sabbat dinadalli dehagalu shilubeya mele irabaara dendu avara kaalugalannu muridu avarannu tegedubidabekendu yehoodyaru pilaatanannu bedikondaru. (yaakandare aa sabbatdinavu visheshavaada dinavaagittu).
John 19:31 in English
- King James Version (KJV)
- The Jews therefore, because it was the preparation, that the bodies should not remain upon the cross on the sabbath day, (for that sabbath day was an high day,) besought Pilate that their legs might be broken, and [that] they might be taken away.
- World English Bible (WEB)
- Therefore the Jews, because it was the Preparation Day, so that the bodies wouldn’t remain on the cross on the Sabbath (for that Sabbath was a special one), asked of Pilate that their legs might be broken and that they might be taken away.
- American Standard Version (ASV)
- The Jews therefore, because it was the Preparation, that the bodies should not remain on the cross upon the sabbath (for the day of that sabbath was a high [day]), asked of Pilate that their legs might be broken, and [that] they might be taken away.
- Bible in Basic English (BBE)
- Now it was the day of getting ready for the Passover, and so that the bodies might not be on the cross on the Sabbath (because the day of that Sabbath was a great day), the Jews made a request to Pilate that their legs might be broken, and that they might be taken away.
- Darby Translation (DBY)
- The Jews therefore, that the bodies might not remain on the cross on the sabbath, for it was [the] preparation, (for the day of that sabbath was a great [day],) demanded of Pilate that their legs might be broken and they taken away.
- Webster's Bible (WBS)
- The Jews therefore, because it was the preparation, that the bodies should not remain upon the cross on the sabbath, (for that sabbath was a great day,) besought Pilate that their legs might be broken, and [that] they might be taken away.
- Young's Literal Translation (YLT)
- The Jews, therefore, that the bodies might not remain on the cross on the sabbath, since it was the preparation, (for that sabbath day was a great one,) asked of Pilate that their legs may be broken, and they taken away.
Read in context
- 29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.
- 30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- 31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
- 32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
- 33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
Cross references
- John 19:14 ಯೋಹಾನನು 19:14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
- John 19:42 ಯೋಹಾನನು 19:42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Mark 15:42 ಮಾರ್ಕನು 15:42ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
- Joshua 8:29 ಯೆಹೋಶುವ 8:29ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Micah 3:3 ಮೀಕ 3:3ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- Exodus 12:16 ವಿಮೋಚನಕಾಂಡ 12:16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.
- Joshua 10:26–27 ಯೆಹೋಶುವ 10:26–27ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು. ಆದರೆ ಸೂರ್ಯನು ಅಸ್ತಮಿಸು ವಾಗ ಯೆಹೋಶುವನು ಆಜ್ಞಾಪಿಸಲು ಅವರನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿ ಯಲ್ಲಿ ಅವರನ್ನು ಹಾಕಿ ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.
- Leviticus 23:7–16 ಯಾಜಕಕಾಂಡ 23:7–16ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು.
- Deuteronomy 21:22–23 ಧರ್ಮೋಪದೇಶಕಾಂಡ 21:22–23ಇದಲ್ಲದೆ ಒಬ್ಬ ಮನುಷ್ಯನ ಮೇಲೆ ಮರಣಕ್ಕೆ ಯೋಗ್ಯವಾದ ಪಾಪವಿರುವದರಿಂದ ಅವನಿಗೆ ಮರಣ ವನ್ನು ವಿಧಿಸಿ ಮರಕ್ಕೆ ತೂಗುಹಾಕಿದ್ದಾದರೆಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು. ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- John 19:1 ಯೋಹಾನನು 19:1ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು.
- Matthew 27:62 ಮತ್ತಾಯನು 27:62ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
Original words (Greek)
- Jews · G2453Ἰουδαῖος Ioudaîos
- therefore · G3767οὖν oûn
- because · G1893ἐπεί epeí
- was · G2258ἦν ēn
- preparation · G3904παρασκευή paraskeuḗ
- that · G2443ἵνα hína
- bodies · G4983σῶμα sōma
- should · G3306μένω ménō
- not · G3361μή mḗ
- remain · G3306μένω ménō
- upon · G1909ἐπί epí
- cross · G4716σταυρός staurós
- on · G1722ἐν en
- day · G4521σάββατον sábbaton
- for · G1063γάρ gár
- that · G1565ἐκεῖνος ekeînos
- day · G4521σάββατον sábbaton
- was · G2258ἦν ēn
- high · G3173μέγας mégas
- day · G2250ἡμέρα hēméra
- besought · G2065ἐρωτάω erōtáō
- Pilate · G4091Πιλᾶτος Pilâtos
- that · G2443ἵνα hína
- their · G846αὐτός autós
- legs · G4628σκέλος skélos
- broken · G2608κατάγνυμι katágnymi
- and · G2532καί kaí
- away · G142αἴρω aírō