Skip to content
ThuthiThuthiThuthi
John · chapter 19 · verse 32

John 19:32 in Kannada

ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

Aaga sainikaru bandu aatana joteyalli shilubege haakalpattidda modalaneyavana kaalugalannoo mattobbana kaalugalannoo muridaru.

John 19:32 in English

King James Version (KJV)
Then came the soldiers, and brake the legs of the first, and of the other which was crucified with him.
World English Bible (WEB)
Therefore the soldiers came and broke the legs of the first and of the other who was crucified with him;
American Standard Version (ASV)
The soldiers therefore came, and brake the legs of the first, and of the other that was crucified with him:
Bible in Basic English (BBE)
So the men of the army came, and the legs of the first were broken and then of the other who was put to death on the cross with Jesus:
Darby Translation (DBY)
The soldiers therefore came and broke the legs of the first and of the other that had been crucified with him;
Webster's Bible (WBS)
Then came the soldiers, and broke the legs of the first, and of the other who was crucified with him.
Young's Literal Translation (YLT)
The soldiers, therefore, came, and of the first indeed they did break the legs, and of the other who was crucified with him,

Read in context

  1. 30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
  2. 31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).
  3. 32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
  4. 33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
  5. 34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
Read all of John 19

Cross references

Original words (Greek)

John 19:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.