John · chapter 19 · verse 34
John 19:34 in Kannada
ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
Aadare sainikaralli obbanu eetiyinda aatana pakkeyannu tividanu; koodale raktavoo neeroo horage bantu.
John 19:34 in English
- King James Version (KJV)
- But one of the soldiers with a spear pierced his side, and forthwith came there out blood and water.
- World English Bible (WEB)
- However, one of the soldiers pierced his side with a spear, and immediately blood and water came out.
- American Standard Version (ASV)
- howbeit one of the soldiers with a spear pierced his side, and straightway there came out blood and water.
- Bible in Basic English (BBE)
- But one of the men made a wound in his side with a spear, and straight away there came out blood and water.
- Darby Translation (DBY)
- but one of the soldiers pierced his side with a spear, and immediately there came out blood and water.
- Webster's Bible (WBS)
- But one of the soldiers with a spear pierced his side, and forthwith came out blood and water.
- Young's Literal Translation (YLT)
- but one of the soldiers with a spear did pierce his side, and immediately there came forth blood and water;
Read in context
- 32ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.
- 33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
- 34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- 35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
- 36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
Cross references
- 1 John 5:6 1 ಯೋಹಾನನು 5:6ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Zechariah 12:10 ಜೆಕರ್ಯ 12:10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- 1 John 5:8 1 ಯೋಹಾನನು 5:8ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
- Titus 3:5–7 ತೀತನಿಗೆ 3:5–7ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Revelation 1:5 ಪ್ರಕಟನೆ 1:5ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
- Ephesians 5:26 ಎಫೆಸದವರಿಗೆ 5:26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- Hebrews 9:13 ಇಬ್ರಿಯರಿಗೆ 9:13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
Original words (Greek)
- But · G235ἀλλά allá
- one · G1520εἷς heîs
- soldiers · G4757στρατιώτης stratiṓtēs
- spear · G3057λόγχη lónchē
- pierced · G3572νύσσω nýssō
- his · G846αὐτός autós
- side · G4125πλευρά pleurá
- and · G2532καί kaí
- forthwith · G2117εὐθύς euthýs
- out · G1831ἐξέρχομαι exérchomai
- blood · G129αἷμα haîma
- and · G2532καί kaí
- water · G5204ὕδωρ hýdōr