John · chapter 19 · verse 35
John 19:35 in Kannada
ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
Adannu nodidavane saakshi kottiddaane. Avana saakshiyu satyave; neevu nambuvante avanu heluvadu satyavendu avanu ballanu.
John 19:35 in English
- King James Version (KJV)
- And he that saw [it] bare record, and his record is true: and he knoweth that he saith true, that ye might believe.
- World English Bible (WEB)
- He who has seen has testified, and his testimony is true. He knows that he tells the truth, that you may believe.
- American Standard Version (ASV)
- And he that hath seen hath borne witness, and his witness is true: and he knoweth that he saith true, that ye also may believe.
- Bible in Basic English (BBE)
- And he who saw it has given witness (and his witness is true; he is certain that what he says is true) so that you may have belief.
- Darby Translation (DBY)
- And he who saw it bears witness, and his witness is true, and he knows that he says true that ye also may believe.
- Webster's Bible (WBS)
- And he that saw [it] , testified, and his testimony is true: and he knoweth that he speaketh truth, that ye may believe.
- Young's Literal Translation (YLT)
- and he who hath seen hath testified, and his testimony is true, and that one hath known that true things he speaketh, that ye also may believe.
Read in context
- 33ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.
- 34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- 35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
- 36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- 37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
Cross references
- John 21:24 ಯೋಹಾನನು 21:24ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- 1 John 1:1–3 1 ಯೋಹಾನನು 1:1–3ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ. (ಆ ಜೀವವು ಪ್ರತ್ಯಕ್ಷವಾಯಿತು, ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ). ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.
- Hebrews 2:3–4 ಇಬ್ರಿಯರಿಗೆ 2:3–4ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು. ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Acts 10:39 ಅಪೊಸ್ತಲರ ಕೃತ್ಯಗಳು 10:39ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- John 20:31 ಯೋಹಾನನು 20:31ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- John 17:20–21 ಯೋಹಾನನು 17:20–21ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ. ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- John 19:26 ಯೋಹಾನನು 19:26ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
- John 11:42 ಯೋಹಾನನು 11:42ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು.
- John 11:15 ಯೋಹಾನನು 11:15ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು.
Original words (Greek)
- And · G2532καί kaí
- he · G3588ὁ ho
- saw · G3708ὁράω horáō
- record · G3140μαρτυρέω martyréō
- and · G2532καί kaí
- his · G846αὐτός autós
- record · G3141μαρτυρία martyría
- is · G2076ἐστί estí
- true · G228ἀληθινός alēthinós
- he · G2548κἀκεῖνος kakeînos
- knoweth · G1492εἴδω eídō
- that · G3754ὅτι hóti
- saith · G3004λέγω légō
- true · G227ἀληθής alēthḗs
- that · G2443ἵνα hína
- ye · G5210ὑμεῖς hymeîs
- believe · G4100πιστεύω pisteúō