John · chapter 19 · verse 36
John 19:36 in Kannada
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
Yaakandare--aatana ondu elubaadaroo muriyalpadabaaradu emba barahavu neraveruvante ivugalu sambhavisidavu.
John 19:36 in English
- King James Version (KJV)
- For these things were done, that the scripture should be fulfilled, A bone of him shall not be broken.
- World English Bible (WEB)
- For these things happened that the Scripture might be fulfilled, “A bone of him will not be broken.”
- American Standard Version (ASV)
- For these things came to pass, that the scripture might be fulfilled, A bone of him shall not be broken.
- Bible in Basic English (BBE)
- These things came about so that the Writings might be true, No bone of his body will be broken.
- Darby Translation (DBY)
- For these things took place that the scripture might be fulfilled, Not a bone of him shall be broken.
- Webster's Bible (WBS)
- For these things were done, that the scripture should be fulfilled, A bone of him shall not be broken.
- Young's Literal Translation (YLT)
- For these things came to pass, that the Writing may be fulfilled, 'A bone of him shall not be broken;'
Read in context
- 34ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ಕೂಡಲೆ ರಕ್ತವೂ ನೀರೂ ಹೊರಗೆ ಬಂತು.
- 35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
- 36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
- 37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
- 38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
Cross references
- Psalm 34:20 ಕೀರ್ತನೆಗಳು 34:20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
- Numbers 9:12 ಅರಣ್ಯಕಾಂಡ 9:12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- Exodus 12:46 ವಿಮೋಚನಕಾಂಡ 12:46ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- John 19:28 ಯೋಹಾನನು 19:28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.
- Psalm 35:10 ಕೀರ್ತನೆಗಳು 35:10ಕರ್ತನೇ, ಬಡವನನ್ನು ಅವನಿಗಿಂತ ಬಲಿಷ್ಠರಿಂದ ಹೌದು, ದರಿದ್ರರನ್ನೂ ಕೊರತೆಯುಳ್ಳವರನ್ನೂ ಸುಲುಕೊಳ್ಳುವವನಿಂದ ಬಿಡಿ ಸುವವನಾದ ನಿನ್ನ ಹಾಗೆ ಯಾರು ಎಂದು ನನ್ನ ಎಲು ಬುಗಳೆಲ್ಲಾ ಹೇಳುವವು.
- Matthew 1:22 ಮತ್ತಾಯನು 1:22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
- John 19:24 ಯೋಹಾನನು 19:24ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ