Skip to content
ThuthiThuthiThuthi
John · chapter 19 · verse 37

John 19:37 in Kannada

ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.

Tirigi mattondu barahavu--avaru taavu iridavanannu noduvaru endu heluttade.

John 19:37 in English

King James Version (KJV)
And again another scripture saith, They shall look on him whom they pierced.
World English Bible (WEB)
Again another Scripture says, “They will look on him whom they pierced.”
American Standard Version (ASV)
And again another scripture saith, They shall look on him whom they pierced.
Bible in Basic English (BBE)
And again another verse says, They will see him who was wounded by their spears.
Darby Translation (DBY)
And again another scripture says, They shall look on him whom they pierced.
Webster's Bible (WBS)
And again another scripture saith, They shall look on him whom they pierced.
Young's Literal Translation (YLT)
and again another Writing saith, 'They shall look to him whom they did pierce.'

Read in context

  1. 35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.
  2. 36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
  3. 37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
  4. 38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
  5. 39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
Read all of John 19

Cross references

Original words (Greek)

John 19:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.