Skip to content
ThuthiThuthiThuthi
John · chapter 19 · verse 39

John 19:39 in Kannada

ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.

Idallade modalu ondu raatri yalli yesuvina balige bandidda nikodemanu saha berasida raktabola agarugalannu nooru seru tookadashtu takkondu allige bandanu.

John 19:39 in English

King James Version (KJV)
And there came also Nicodemus, which at the first came to Jesus by night, and brought a mixture of myrrh and aloes, about an hundred pound [weight].
World English Bible (WEB)
Nicodemus, who at first came to Jesus by night, also came bringing a mixture of myrrh and aloes, about a hundred Roman pounds.
American Standard Version (ASV)
And there came also Nicodemus, he who at the first came to him by night, bringing a mixture of myrrh and aloes, about a hundred pounds.
Bible in Basic English (BBE)
And Nicodemus came (he who had first come to Jesus by night) with a roll of myrrh and aloes mixed, about a hundred pounds.
Darby Translation (DBY)
And Nicodemus also, who at first came to Jesus by night, came, bringing a mixture of myrrh and aloes, about a hundred pounds [weight].
Webster's Bible (WBS)
And there came also Nicodemus (who at the first came to Jesus by night) and brought a mixture of myrrh and aloes, about a hundred pound [weight] .
Young's Literal Translation (YLT)
and Nicodemus also came — who came unto Jesus by night at the first — bearing a mixture of myrrh and aloes, as it were, a hundred pounds.

Read in context

  1. 37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.
  2. 38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
  3. 39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
  4. 40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
  5. 41ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Read all of John 19

Cross references

Original words (Greek)

John 19:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.