Skip to content
ThuthiThuthiThuthi
John · chapter 19 · verse 41

John 19:41 in Kannada

ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.

Aatanu shilubege haakalpatta sthaladalli ondu totavittu; aa totadalli yaarannoo idade idda ondu samaadhiyu ittu.aa dinavu yehoodyara siddhateya dinavaadaddarinda avaru yesuvannu samaadhiyalli ittaru. Yaakandare aa samaadhiyu saviాpadallittu.

John 19:41 in English

King James Version (KJV)
Now in the place where he was crucified there was a garden; and in the garden a new sepulchre, wherein was never man yet laid.
World English Bible (WEB)
Now in the place where he was crucified there was a garden. In the garden was a new tomb in which no man had ever yet been laid.
American Standard Version (ASV)
Now in the place where he was crucified there was a garden; and in the garden a new tomb wherein was never man yet laid.
Bible in Basic English (BBE)
Now there was a garden near the cross, and in the garden a new place for the dead in which no man had ever been put.
Darby Translation (DBY)
But there was in the place where he had been crucified a garden, and in the garden a new tomb in which no one had ever been laid.
Webster's Bible (WBS)
Now in the place where he was crucified, there was a garden; and in the garden a new sepulcher, in which was never man yet laid.
Young's Literal Translation (YLT)
and there was in the place where he was crucified a garden, and in the garden a new tomb, in which no one was yet laid;

Read in context

  1. 39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.
  2. 40ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
  3. 41ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
  4. 42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Read all of John 19

Cross references

Original words (Greek)

John 19:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.